ಉಡುಪಿ: ಶಂಕಿತ ಕೊರೊನಾ ಸೋಂಕಿತರ ಪ್ರಕರಣ ಉಡುಪಿ ಜಿಲ್ಲೆಯಲ್ಲಿ ದಿಢೀರ್ ಏರಿಕೆಯಾಗಿದ್ದು, ಒಂದೇ ದಿನ 16 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ಹೆಚ್ಚಿನ ಶಂಕಿತರು ಆಸ್ಪತ್ರೆಗೆ ದಾಖಲಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಜಪಾನ್, ಸೌದಿ ಅರೇಬಿಯಾ, ಸಿಂಗಪುರ, ಮಸ್ಕತ್, ಅಬುದಾಬಿ, ಮುಂಭೈ, ತೆಲಂಗಾಣದಿಂದ ಈಚೆಗೆ ಜಿಲ್ಲೆಗೆ ಮರಳಿದ್ದ 10 ಹಾಗೂ ಸ್ಥಳೀಯರಾದ 6 ಜನರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು, ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಂಕಿತರಲ್ಲಿ 11 ಪುರುಷರು ಹಾಗೂ ಐವರು ಮಹಿಳೆಯರು ಸೇರಿದ್ದು ಐಸೊಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಗಳ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 26 ಜನರ ವೈದ್ಯಕೀಯ ಪರೀಕ್ಷಾ ವರದಿ ಬರಬೇಕಿದೆ ಎಂದು ಡಿಎಚ್ಒ ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…