Skip to content
ಉಡುಪಿಯಲ್ಲಿ ಗುಡುಗಿದ ಶೋಭಾ :- ಕ್ರಿಮಿನಲ್ ಕೇಸು ಇದ್ದವರಿಗೆ ಬಿಜೆಪಿ ಪ್ರವೇಶಕ್ಕೆ ಅವಕಾಶ ಇಲ್ಲ..
-
ರಾಜ್ಯದ್ಯಂತ ಆಪರೇಷನ್ ಕಮಲಕ್ಕೆ ಚಾಲನೆ ವಿಚಾರ
-
ಬಿಜೆಪಿ ರಾಷ್ಟ್ರೀಯ ಪಕ್ಷ ಕಾಲಕಾಲಕ್ಕೆ ನಮ್ಮ ಪಕ್ಷವನ್ನು ಸೇರುತ್ತಾರೆ
-
ಪ್ರಧಾನಿ ನರೇಂದ್ರ ಮೋದಿಗೆ ವಿದೇಶದಲ್ಲಿ ಅಪಾರ ಗೌರವ ಸಿಗುತ್ತಿದೆ
-
ಮೋದಿಯದ್ದು ಅಭಿವೃದ್ಧಿ, ಪ್ರಾಮಾಣಿಕತೆ ಮತ್ತು ಭ್ರಷ್ಟಾಚಾರ ರಹಿತ ಆಡಳಿತ
-
ಪ್ರಧಾನಿ ನರೇಂದ್ರ ಮೋದಿ ನೇತೃತ್ವವನ್ನು ಒಪ್ಪಿ ಹಲವಾರು ಜನ ಪಕ್ಷ ಸೇರ್ಪಡೆಗೊಳ್ಳುತ್ತಿದ್ದಾರೆ
-
ಒಳ ಜಗಳದಿಂದ ರಾಜ್ಯ ಕಾಂಗ್ರೆಸ್ ಅವನತಿಯತ್ತ ಸಾಗಿದೆ
-
ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ಗೆ ನೇತೃತ್ವ ಇಲ್ಲ
-
ಕಾಂಗ್ರೆಸ್ಸನ್ನು ತ್ಯಜಿಸುವ ಹಲವಾರು ನಾಯಕರು ನಮ್ಮ ಸಂಪರ್ಕಕ್ಕೆ ಬಂದಿದ್ದಾರೆ
-
ಮುಂದಿನ ದಿನಗಳಲ್ಲಿ ಹಲವಾರು ನಾಯಕರು ಬಿಜೆಪಿಯನ್ನು ಸೇರುತ್ತಾರೆ
-
ಬಿಜೆಪಿಗೆ ಯಾರೇ ಬಂದರೂ ನಮ್ಮ ಬಾಗಿಲು ತೆರೆದಿದೆ
-
ಕ್ರಿಮಿನಲ್ ಕೇಸು ಇದ್ದವರಿಗೆ ಬಿಜೆಪಿ ಪ್ರವೇಶಕ್ಕೆ ಅವಕಾಶ ಇಲ್ಲ
-
ರಾಜ್ಯದ ಹಲವು ಗಲಭೆ ಪಾಕಿಸ್ತಾನ ಜಿಂದಾಬಾದ್ ವಿಚಾರ
-
ಎಲ್ಲಾ ಘಟನೆಗಳ ಎನ್ ಐ ಎ ತನಿಖೆ ಆಗುತ್ತದೆ
-
ಈ ಘಟನೆ ಹಿಂದಿರುವ ಷಡ್ಯಂತ್ರ ಇದಕ್ಕೆ ಇರುವ ಬೆಂಬಲ ಯಾರು ಎಂಬುದು ತನಿಖೆ ಆಗಲಿದೆ
-
ಈ ರೀತಿ ಚಟುವಟಿಕೆ ಮಾಡುವವರಿಗೆ ಯಾವ ದೇಶದ ಬೆಂಬಲ ಇದೆ?
-
ನಮ್ಮ ದೇಶದವರ ಬೆಂಬಲ ಇದ್ದರೆ ಅದು ಯಾರು ಎಂಬ ಬಗ್ಗೆ ಎನ್ ಐ ಎ ತನಿಖೆ ಆಗಲಿದೆ
-
ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
error: Content is protected !!