ಉಡುಪಿಯಲ್ಲಿ ಗೋವಾ ಲಿಕ್ಕರ್ ಸಮೇತ ಆರೋಪಿಯ ಬಂಧನ :vishwanews24
ಉಡುಪಿ, : ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಸೆಪ್ಟೆಂಬರ್ 17 ರಂದು ಅಕ್ರಮವಾಗಿ ಗೋವಾ ಮದ್ಯವನ್ನು ದಾಸ್ತಾನು ಹೊಂದಿ ದ್ವಿಚಕ್ರ ವಾಹನದಲ್ಲಿ ದುಬಾರಿ ದರದ ವಿವಿಧ ಬ್ಯಾಂಡ್‌ನ ಅಂದಾಜು 1,42,798 ರೂ. ಮೌಲ್ಯದ ಒಟ್ಟು 31.000 ಲೀಟರ್ ಗೋವಾ ರಾಜ್ಯದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಅನಂತ ದೇವದಾಸ ಪ್ರಭು ಎಂಬಾತನನ್ನು ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ ದಸ್ತಗಿರಿ ಮಾಡಿ ಮದ್ಯ ಹಾಗೂ ವಾಹನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನವಿಧಿಸಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…