ಉಡುಪಿ

ಉಡುಪಿಯಲ್ಲಿ ಗೋವಾ ಲಿಕ್ಕರ್ ಸಮೇತ ಆರೋಪಿಯ ಬಂಧನ :vishwanews24

ಉಡುಪಿಯಲ್ಲಿ ಗೋವಾ ಲಿಕ್ಕರ್ ಸಮೇತ ಆರೋಪಿಯ ಬಂಧನ :vishwanews24

ಉಡುಪಿ, : ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಸೆಪ್ಟೆಂಬರ್ 17 ರಂದು ಅಕ್ರಮವಾಗಿ ಗೋವಾ ಮದ್ಯವನ್ನು ದಾಸ್ತಾನು ಹೊಂದಿ ದ್ವಿಚಕ್ರ ವಾಹನದಲ್ಲಿ ದುಬಾರಿ ದರದ ವಿವಿಧ ಬ್ಯಾಂಡ್‌ನ ಅಂದಾಜು 1,42,798 ರೂ. ಮೌಲ್ಯದ ಒಟ್ಟು 31.000 ಲೀಟರ್ ಗೋವಾ ರಾಜ್ಯದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಅನಂತ ದೇವದಾಸ ಪ್ರಭು ಎಂಬಾತನನ್ನು ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ ದಸ್ತಗಿರಿ ಮಾಡಿ ಮದ್ಯ ಹಾಗೂ ವಾಹನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನವಿಧಿಸಿದೆ.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

30 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

36 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

42 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

1 hour ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago