Featured

ಉಡುಪಿಯಲ್ಲಿ ದಾಖಲಾಯಿತು ಕಮಿಷನ್ ಆಸೆಯ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ FIR : vishwanews24

ಉಡುಪಿಯಲ್ಲಿ ದಾಖಲಾಯಿತು ಕಮಿಷನ್ ಆಸೆಯ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ FIR : vishwanews24

EXCLUSIVE ಮಾಹಿತಿ

  • ಸಚಿವ ಕೆಎಸ್ ಈಶ್ವರಪ್ಪ ಮೇಲೆ ಉಡುಪಿ ಠಾಣೆಯಲ್ಲಿ ಎಫ್ ಐ ಆರ್ ದಾಖಲು

  • ಕಲಂ 306 ರ ಅಡಿಯಲ್ಲಿ ಈಶ್ವರಪ್ಪ ಮತ್ತು ಅವರ ಆಪ್ತ ಸಹಾಯಕರಾದ ಬಸವರಾಜ್ , ರಮೇಶ್ ಮತ್ತಿತರರ ಮೇಲೆ ಕೇಸ್

  • ನಿನ್ನೆ ರಾತ್ರಿ 02:20 ವೇಳೆ ಉಡುಪಿ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ

  • ಮೃತ ಸಂತೋಷ್ ಪಾಟೀಲ್ ಅವರ ಸಹೋದರ ಪ್ರಶಾಂತ ಪಾಟೀಲ್ ಅವರಿಂದ ದೂರು

  • ದೂರಿನಲ್ಲಿ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿಸಿರುವ ಸಂತೋಷ ಪಾಟೀಲ್ ಸಹೋದರ

  • ಹಿಂಡಲಗಾ ಪಂಚಾಯತ್ ವ್ಯಾಪ್ತಿಯ ಲಕ್ಷ್ಮೀದೇವಿ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದ ಅಭಿವೃದ್ಧಿ ಕೆಲಸ ಮಾಡಿದ್ದ ಸಂತೋಷ್

  • 4 ಕೋಟಿ ವೆಚ್ಚದಲ್ಲಿ ರಸ್ತೆ ಚರಂಡಿ ಫೇವರ್ಸ್ ಜೋಡಣೆ ಕಾಮಗಾರಿ

  • ಈ ಹಣವನ್ನು ಬಿಡುಗಡೆ ಮಾಡಲು ಕಮಿಷನ್ ಗೆ ಡಿಮಾಂಡ್ ಮಾಡಿದ್ದ ಈಶ್ವರಪ್ಪ

  • 40 ಪರ್ಸೆಂಟ್ ಕಮಿಷನ್ ಗಾಗಿ ಸಂತೋಷ್ ಪಾಟೀಲ್ ಅವರಿಗೆ ಬೇಡಿಕೆ ಇಟ್ಟಿದ್ದ ಬಗ್ಗೆ ಮಾಹಿತಿ

  • ಈ ಬಗ್ಗೆ ಪತ್ನಿ ಜಯಾ ಮತ್ತು ಅಣ್ಣನ ಬಳಿ ತಿಳಿಸಿದ್ದ ಸಂತೋಷ್ ಪಾಟೀಲ್

  • ಪತ್ರಿಕಾಗೋಷ್ಠಿ ನಡೆಸಿ ತನ್ನ ಜೀವಕ್ಕೇನಾದರೂ ಅಪಾಯವಾದರೆ ನೀವೇ ಕಾರಣ ಎಂದು ಹೇಳಿದ್ದ ಸಂತೋಷ್ ಪಾಟೀಲ್

  • ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೂ ಮನವಿ ನೀಡಿದ್ದ ಸಂತೋಷ್

  • ಇದರಿಂದ ಸಂತೋಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ

  • ಇದಕ್ಕೆ ಕಾರಣರಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ದೂರು

 

         ಬಸಂತೋಷ ಪಾಟೀಲ್ ಕುಟುಂಬಿಕರು
Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago