ಉಡುಪಿಯಲ್ಲಿ ಭಾನುವಾರ ಮತ್ತೆ 13 ಮಂದಿಯಲ್ಲಿ ಕೊರೋನಾ ಪಾಸಿಟಿವ್: vishwanews24

Featured, ಉಡುಪಿ

ಉಡುಪಿಯಲ್ಲಿ ಮತ್ತೆ 13 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢ

ಉಡುಪಿ:  ಜಿಲ್ಲೆಯಲ್ಲಿ ಭಾನುವಾರ ಮತ್ತೆ 13 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಗೊಂಡಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೋರೊನಾ ಸೋಂಕಿತರ ಸಂಖ್ಯೆ 902 ಕ್ಕೆ ಏರಿಕೆಯಾಗಿದೆ.