ಉಡುಪಿ: ನಗರದಲ್ಲಿ ಮತ್ತೆ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಇಂದಿನಿಂದ ಪುನರ್ವಸು ನಕ್ಷತ್ರ ಆರಂಭವಾಗಲಿದ್ದು, ಭಾರೀ ಮಳೆಯಾಗುತ್ತಿದೆ.
ಮುಂದಿನ ಮೂರು-ನಾಲ್ಕು ದಿನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆಯಿಂದ ಈ ಹಿಂದೆ ತಿಳಿಸಿತ್ತು. ಉಡುಪಿ, ಕಾರ್ಕಳ, ಕುಂದಾಪುರ ಮತ್ತು ಬೈಂದೂರಲ್ಲಿ ವಿಪರೀತ ಮಳೆಯಾಗುತ್ತಿದೆ.
ಉಡುಪಿ ನಗರದಲ್ಲೂ ಭಾರೀ ಮಳೆಯಾಗುತ್ತಿದ್ದು, ಜನಜೀವನ, ಸಂಚಾರ ಅಸ್ತವ್ಯಸ್ತವಾಗಿದೆ. ಒಂದು ವಾರದಿಂದ ಉಡುಪಿಯಲ್ಲಿ ಮಳೆ ಕಡಿಮೆಯಾಗಿತ್ತು. ಉಡುಪಿ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು ಮಳೆ ಮುಂದುವರಿಯಲಿದೆ. ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದು, ನಾಡದೋಣಿ ಮೀನುಗಾರರು ಕಡಲಿಗಿಳಿಯದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…