ಉಡುಪಿ: ಕರಾವಳಿ ಕರ್ನಾಟಕದ ಅತೀ ದೊಡ್ಡ ಮಲ್ಟಿ ಬ್ಯಾಂಡ್ ಮೊಬೈಲ್ ಮಳಿಗೆ ವಿಕ್ಕಿ ಮೊಬೈಲ್ ಇದೀಗ ಮತ್ತೆ ಸುದ್ದಿಯಲ್ಲಿದೆ.
ಉಡುಪಿಯ ಪ್ರತಿಷ್ಠಿತ ಮೊಬೈಲ್ ಸಂಸ್ಥೆಯಾದ ವಿಕ್ಕಿ ಮೊಬೈಲ್ನಲ್ಲಿ ಗ್ರಾಹಕರಿಗೆ ಸ್ವಾತಂತ್ರ್ಯೋತ್ಸವ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಜನರಿಗೆ ಆಕರ್ಷಕ ಆಫರ್ ಗಳನ್ನು ನೀಡುತ್ತಿದೆ.
ವಿಶೇಷವಾಗಿ ಉಡುಪಿಯಲ್ಲಿ ಇದೇ ಮೊಟ್ಟಮೊದಲ ಬಾರಿಗೆ ನಿಮ್ಮ ATM ಕಾರ್ಡ್ ಮೂಲಕ EMI ಸೌಲಭ್ಯವನ್ನು ಒದಗಿಸುತ್ತದೆ ಕೇವಲ 999 EMI ಪಾವತಿಸುವ ಮೂಲಕ ನಿಮ್ಮ ನೆಚ್ಚಿನ ಮೊಬೈಲನ್ನು ಪಡೆದುಕೊಂಡು ಹೋಗಬಹುದು .
ಒಂದು ಕಂತು ಇಎಂಐ ಕ್ಯಾಶ್ಬ್ಯಾಕ್ ಆಗಿ ಕೂಡ ನೀಡುತ್ತದೆ ಪ್ರತಿಷ್ಠಿತ ಬ್ರಾಂಡ್ ಗಳ ಮೊಬೈಲ್ ಖರೀದಿಗೆ ಹತ್ತು ಪರ್ಸೆಂಟ್ ಕ್ಯಾಶ್ಬ್ಯಾಕ್ ಆಫರ್ ಕೂಡ ನೀಡುತ್ತಿದೆ .
ಮೊಬೈಲ್ ಸ್ಕ್ರೀನ್ ರೆಪ್ಲೇಸ್ಮೆಂಟ್ ಹಾಗೂ ಪ್ರತಿ ಖರೀದಿಗೂ ಉಚಿತ ಉಡುಗೊರೆಯನ್ನು ನೀಡುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ಈ ಕೂಡಲೇ ಉಡುಪಿ ವಿಕ್ಕಿಮೊಬೈಲ್ ಸಂಪರ್ಕಿಸಿ.
OPP:Kediyoor Hotel Baliga tower udupi
Mob:9886834279
9743490364
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…