ಉಡುಪಿ: ಉಡುಪಿ ಜಿಲ್ಲೆಯಲ್ಲಿ ಎರಡು ವಾರದಿಂದೀಚೆಗೆ ಕೊರೊನಾ ಪ್ರಕರಣಗಳು ಮಿತಿಮೀರಿ ಹೆಚ್ಚಳವಾಗಿ ಈಗಾಗಲೇ ಜಿಲ್ಲೆಯ ರಾಜ್ಯದಲ್ಲಿ ಅತೀ ಹೆಚ್ಚು ಕೋರೊನಾ ಸೋಂಕಿತರನ್ನು ಹೊಂದಿ ಪ್ರಥಮ ಸ್ಥಾನದಲ್ಲಿದ್ದು ಶನಿವಾರ ಮತ್ತೆ ಪುನಃ ಒಂದೇ ದಿನ ಜಿಲ್ಲೆಯಲ್ಲಿ 121 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 889ಕ್ಕೆ ಏರಿಕೆಯಾಗಿದೆ.
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…