Featured

ಉಡುಪಿಯಲ್ಲಿ ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ನಿರ್ದೇಶಕ: ಮನನೊಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿಯ ಮನವೊಲಿಕೆ :Vishwanes24

BIG BREAKING NEWS

ಉಡುಪಿಯಲ್ಲಿ

ಯಕ್ಷಗಾನ ಕೇಂದ್ರದ

ವಿದ್ಯಾರ್ಥಿಗೆ ಆತ್ಮಹತ್ಯೆಗೆ

ಪ್ರಚೋದನೆ ನೀಡಿದ

ನಿರ್ದೇಶಕ: ಮನನೊಂದು

ಡೆತ್ ನೋಟ್ ಬರೆದಿಟ್ಟ

ವಿದ್ಯಾರ್ಥಿಯ ಮನವೊಲಿಕೆ

  • ಯಕ್ಷಗಾನ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ ಆರೋಪ
  • ಡೆತ್ ನೋಟ್ ಬರೆದಿಟ್ಟ ಕೇಂದ್ರದ ವಿದ್ಯಾರ್ಥಿ
  • ಮಾಹಿತಿ ತಿಳಿದು ನೊಂದ ವಿದ್ಯಾರ್ಥಿಗೆ ಬುದ್ಧಿವಾದ ಹೇಳಿದ ಹಿತೈಷಿಗಳು
  • ಉಡುಪಿಯ ಇಂದ್ರಾಳಿಯಲ್ಲಿ ಕಾರ್ಯಾಚರಿಸುತ್ತಿರುವ ಯಕ್ಷಗಾನ ಕೇಂದ್ರ
  • ಅನುಚಿತ ವರ್ತನೆ ಎಂಬ ಕುಂಟು ನೆಪವೊಡ್ಡಿ ವಿದ್ಯಾರ್ಥಿಗೆ ನೋಟಿಸ್ ನೀಡಿದ ಕೇಂದ್ರದ ನಿರ್ದೇಶಕ
  • ಕೇಂದ್ರದ ನಿರ್ದೇಶಕ  ವಿರುದ್ಧ ವಿದ್ಯಾರ್ಥಿಯ ಆಕ್ರೋಶ
  • ಯಕ್ಷಗಾನ ಕಲಿಕೆಯ ಜೊತೆ ಪದವಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ
  • ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿರುವಾಗಲೇ ಕೇಂದ್ರ ಬಿಟ್ಟು ಹೋಗುವಂತೆ ಸೂಚಿಸಿದ ನಿರ್ದೇಶಕ
  • ನಿರ್ದೇಶಕರ ಸೂಚನೆಯಿಂದ ವಿದ್ಯಾಭ್ಯಾಸ ಮೊಟಕುಗಳ್ಳುವ ಆತಂಕದಲ್ಲಿ ವಿದ್ಯಾರ್ಥಿ
  • ಇದೇ ನೋವಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದ ವಿದ್ಯಾರ್ಥಿ
  • ಆಡಳಿತ ಮಂಡಳಿ ಪ್ರಮುಖರ ಮಧ್ಯಸ್ಥಿಕೆಯಿಂದ ಮತ್ತೆ ಕೇಂದ್ರಕ್ಕೆ ಮರಳಿದ ವಿದ್ಯಾರ್ಥಿ
  • ಇತ್ತೀಚಿನ ದಿನಗಳಲ್ಲಿ ಯಕ್ಷಗಾನ ಕೇಂದ್ರದ ವಿರುದ್ಧ ಪದೇ ಪದೇ ಕೇಳಿ ಬರುತ್ತಿರುವ ಕಿರುಕುಳ ಆರೋಪ
  • ಬಡ ,ಹಿಂದುಳಿದ, ಅನಾಥ ಮತ್ತು ಉತ್ತರ ಕರ್ನಾಟಕ ಮೂಲದ ವಿದ್ಯಾರ್ಥಿಗಳು ಉಚಿತ ಯಕ್ಷಗಾನ ಪಡೆಯುವ ಕೇಂದ್ರ
  • ಪ್ರಾಂಶುಪಾಲರಾಗಿದ್ದ ಸಂಜೀವ ಸುವರ್ಣ ರಾಜೀನಾಮೆಯ ನಂತರ ಕೇಂದ್ರದ ವಿದ್ಯಾರ್ಥಿಗಳಿಗೆ ಕಿರುಕುಳ
  • ಆಡಳಿತ ಮಂಡಳಿಯ ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಿದ್ದ ಸಂಜೀವ ಸುವರ್ಣ
  • ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಬನ್ನಂಜೆ ಸಂಜೀವ ಸುವರ್ಣ
Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

23 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

23 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago