Featured

ಉಡುಪಿಯಲ್ಲಿ ಲೋಕಾರ್ಪಣೆಗೊಳ್ಳುತ್ತಿದೆ “ವಿವೇಜಾ” ಬ್ರಾಂಡ್ ಆರೋಗ್ಯ ಪೇಯ : vishwanews24

ಉಡುಪಿಯಲ್ಲಿ ಲೋಕಾರ್ಪಣೆಗೊಳ್ಳುತ್ತಿದೆ “ವಿವೇಜಾ” ಬ್ರಾಂಡ್ ಆರೋಗ್ಯ ಪೇಯ : vishwanews24

ಉಡುಪಿ: ರಿಯಲ್‌ ಎಂಜಾಯ್ ಪ್ರೈವೇಟ್ ಲಿಮಿಟೆಡ್ ಮುಂಬಯಿ ಇದರ ವಿವೇಜಾ ಎಂಬ ಬ್ರಾಂಡಿನ ಆರೋಗ್ಯ ಪೇಯ ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಉಡುಪಿ ಮಣಿಪಾಲ್ ಇನ್ ಖಾಸಗಿ ಹೋಟೆಲ್ ನಲ್ಲಿ ದಿನಾಂಕ 20 ಫೆಬ್ರವರಿ ಯ ಆದಿತ್ಯವಾರ ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸ್ಥೆಯ ಮುಖ್ಯಸ್ಥೆ ಕುಮಾರಿ ಬಿಶಾಕ ಕುಮಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಯುರ್ವೇದ ವೈದ್ಯೆ ಶ್ರೀಮತಿ ಸಬೀನ ಬಾನು ಉಪಸ್ಥಿತರಿರಲಿದ್ದು ವಿವೇಜಾ ಆರೋಗ್ಯ ಪೇಯದ ಬಗ್ಗೆ ಸಮಗ್ರ ಮಾಹಿತಿ ನೀಡಲಿರುವರು ಎಂದು ಅವರು ಹೇಳಿದರು.

ಒಟ್ಟು 12 ರಾಜ್ಯದಲ್ಲಿ ಈ ಪ್ರಾಡಕ್ಟ್ ಮಾರ್ಕೆಟಿಂಗ್ ಮಾಡಲಿಕ್ಕಿದ್ದು ಅತ್ಯಂತ ಸಾವಯವ ಆರೋಗ್ಯ ಪೇಯಾವಾಗಿದ್ದು ಇದೊಂದು ಹ್ಯುಮಿನಿಟಿ ಪವರ್ ಜಾಸ್ತಿ ಮಾಡಲು ಸಹಕಾರಿಯಾಗುತ್ತೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪದ್ಮ ಬೆಲ್ಚಡ,ಶಮನ್ ಮಂಗಳೂರು, ಅಶೋಕ್ ಆಚಾರ್ಯ, ಗಿರೀಶ್ ಬೆಳ್ತಂಗಡಿ ಉಪಸ್ಥಿತರಿದ್ದರು.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

2 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

4 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

4 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

4 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

4 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

5 hours ago