Skip to content
ಉಡುಪಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆಯ ಪಾಯಿಂಟ್ಸ್:vishwanews24
ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದೇನೆ
ಭೂಕಂಪ ಮತ್ತು ಭೂಕುಸಿತ ವಾದ ಸ್ಥಳಗಳ ಪರಿಶೀಲನೆ ನಡೆಸಿದ್ದೇನೆ
4 ಸಂಸ್ಥೆಗಳಿಂದ ಅಧ್ಯಯನ ಮಾಡಲು ಸೂಚನೆ ಕೊಟ್ಟಿದ್ದೇನೆ
ಕಡಲು ಕೊರೆತ ತಡೆಯಲು ಹೊಸ ತಂತ್ರಜ್ಞಾನದ ಅಳವಡಿಸಲು ತೀರ್ಮಾನಿಸಲಾಗುವುದು
ಉಡುಪಿಯಲ್ಲಿ ಮೂರು ಜಿಲ್ಲೆಗಳ ಅಧಿಕಾರಿಗಳ ಸಭೆ ನಡೆಸುತ್ತಿದ್ದೇನೆ
ಮೂರು ಜಿಲ್ಲೆಯ ಹಾನಿಯ ಬಗ್ಗೆ ಸಮಗ್ರ ಚರ್ಚೆ ನಡೆಯುತ್ತದೆ

ತುರ್ತು ಮತ್ತು ದೀರ್ಘಕಾಲೀನ ಸಮಸ್ಯೆ ಪರಿಹಾರದ ಬಗ್ಗೆ ಚರ್ಚೆ
ಬೈಂದೂರು ತಾಲೂಕು ಮತ್ತು ಕಾಪು ತಾಲೂಕಿಗೆ ಭೇಟಿ ಕೊಡುತ್ತೇನೆ
ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಹತ್ತು ದಿನ ಬಿಟ್ಟು ಭೇಟಿ
ನೆರವು ಮತ್ತು ಅಭಿವೃದ್ಧಿ ಕೆಲಸದ ಬಗ್ಗೆ ಅಧಿಕಾರಿಗಳಿಗೆ ಸೂಚಿಸುತ್ತೇನೆ
ಉಡುಪಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ
error: Content is protected !!