ಉಡುಪಿ: ದೇಶದಲ್ಲಿ ನಿಧಾನವಾಗಿ ಪಸರಿಸುತ್ತಿರುವ ಒಮಿಕ್ರಾನ್ ಪ್ರಕರಣ ಉಡುಪಿ ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ|ಸುಧಾಕರ್ 82 ವರ್ಷದ ಪುರುಷ ಹಾಗೂ 73 ವರ್ಷದ ಮಹಿಳೆಯಲ್ಲಿ ಪ್ರಕರಣ ಕಾಣಿಸಿಕೊಂಡಿರುವುದಾಗಿ ಹೇಳಿದ್ದಾರೆ.
ಇದಲ್ಲದೆ ರಾಜ್ಯದ ಧಾರವಾಡ ಜಿಲ್ಲೆಯ 54 ವರ್ಷದ ಪುರುಷ, ಭದ್ರಾವತಿಯ 20 ವರ್ಷದ ಯವತಿ ಹಾಗೂ ಮಂಗಳೂರಿನ 19 ವರ್ಷದ ಯುವತಿಯಲ್ಲಿ ಕೂಡ ಒಮಿಕ್ರಾನ್ ಪ್ರಕರಣ ಧೃಢವಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…