Featured

ಉಡುಪಿಯಲ್ಲೊಂದು ಅದ್ಬುತ ಹೊಸ ಗೇಮ್ ! ನಿಮ್ಮ ಹಳೆಯ ಫೋನ್ ಎಸೆದು ಹೊಸ ಸ್ಮಾರ್ಟ್ ಪೋನ್ ಪಡೆಯಿರಿ..

ಉಡುಪಿ: ಹಳೇಯ ಮೊಬೈಲ್ ಫೋನ್ ಬದಲಾಯಿಸಿ ಹೊಸ ಸ್ಮಾರ್ಟ್ ಫೋನ್ ಅನ್ನು ಉಚಿತವಾಗಿ ಪಡೆಯಲು ಇಲ್ಲಿದೆ ನಿಮಗೊಂದು ಸುವರ್ಣವಕಾಶ, ಇ-ವೇಸ್ಟ್ ವಿಲೇವಾರಿ ಮಾಡಲು ಉಡುಪಿ ಜಿಲ್ಲೆಯ ಹಾಲಾಡಿ ಬಳಿಯ ಗೋಳಿಯಂಗಡಿಯ ರೂಪೇಶ್ ಕುಮಾರ್ ಈ ಆಫರ್ ಏರ್ಪಡಿಸಿದ್ದಾರೆ.
ಹಳೇಯ ಮೊಬೈಲ್ ಅನ್ನು ಯಾರು ಅತಿ ದೂರಕ್ಕೆ ಎಸೆಯುತ್ತಾರೋ ಅವರಿಗೆ ಹೊಸ ಬ್ರಾಂಡ್ ಸ್ಮಾರ್ಟ್ ಫೋನ್ ಬಹುಮಾನವಾಗಿ ಸಿಗಲಿದೆ,  ತಮಗೆ ಎಷ್ಟು ಸಾಧ್ಯವೋ ಅಷ್ಟು ದೂರ ಎಸೆಯಬೇಕು,  ಯಾರು ಅತ್ಯಂತ ದೂರ ಎಸೆಯುತ್ತಾರೋ ಅವರಿಗೆ ಬಹುಮಾನ ಸಿಗಲಿದೆ..
ಅಕ್ಟೋಬರ್ 7ರಂದು ಸರಕಾರಿ ಪದವಿ ಪೂರ್ವ ಕಾಲೇಜು ಗೋಳಿಯಂಡಗಿ ಇಲ್ಲಿನ ಮೈದಾನದಲ್ಲಿ ನಡೆಯಲಿದೆ. ಸ್ಪರ್ಧೆಗೆ ಯಾವುದೇ ಸ್ಕ್ರಾಪ್ ಹಳೆಯ ಮೊಬೈಲ್ ತಂದು ಎಸೆಯಬಹುದಾಗಿದೆ.. ಸ್ಪರ್ಧೆಯಲ್ಲಿ ಬಹುದೂರ ಎಸೆಯುವವರಿಗೆ ಬಹುಮಾನ ನೀಡಲಾಗುತ್ತದೆ. ಇನ್ನೂ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ 4ಜಿ ಸ್ಮಾರ್ಟ್ ಪೋನ್ ಹಾಗೂ ದ್ವಿತೀಯ ಬಹುಮಾನವಾಗಿ ಆ್ಯಂಡ್ರಾಯಡ್‌ ಮೊಬೈಲ್‌ ನೀಡಲಾಗುತ್ತದೆ. ಸ್ಪರ್ಧೆಗೆ ಭಾಗವಹಿಸಲು ಯಾವುದೇ ಶುಲ್ಕವನ್ನು ನೀಡಬೇಕಾಗಿಲ್ಲ…

ಒಬ್ಬ ವ್ಯಕ್ತಿ ಒಂದು ಅಥವಾ ಅದಕ್ಕಿಂತ ಹೆಚ್ಚಿನ ಮೊಬೈಲ್ ಗಳನ್ನು ಎಸೆಯಬೇಕು, ಆದರೆ ಒಂದು ಕಂಡಿಷನ್ ಎಂದರೇ ಒಮ್ಮೆ ಒಂದು ಬಾರಿ ಫೋನ್ ಎಸೆದರೇ ಅದು ಮತ್ತೆ ವಾಪಸ್ ಸಿಗುವುದಿಲ್ಲ ..

 

Vishwa News 24

Recent Posts

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ – vishwanews24

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ ಉಡುಪಿ: ಕಾನೂನು…

9 minutes ago

USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ ; ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ – vishwanews24

USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ .. ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ ವಾಷಿಂಗ್ಟನ್:…

16 minutes ago

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು – vishwanews24

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…

30 minutes ago

ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ  ಖಾದರ್ ಸೂಚನೆ – vishwanews24

ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ  ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ…

43 minutes ago

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

18 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

18 hours ago