ಉಡುಪಿ : ಯುವತಿ ನಾಪತ್ತೆ – vishwanews24

Featured, ಉಡುಪಿ

ಉಡುಪಿ:ಯುವತಿ ನಾಪತ್ತೆ

ಉಡುಪಿ: ನಗರದ ಗುಂಡಿಬೈಲಿನ ಫ್ಲಾಟ್  ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂಬ ಯುವತಿಯು ನವೆಂಬರ್ 14 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಶರಣಾಗತಿಗೆ ಸೂಚಿಸಿದ್ದರೂ ದಾಳಿ ; ಎನ್‌ಕೌಂಟರ್‌ನಲ್ಲಿ ನಕ್ಸಲ್ ವಿಕ್ರಂ ಗೌಡ  ಮೃತ್ಯು : ಡಿಜಿಪಿ ರೂಪಾ – vishwanews24

Leave a Reply