ಉಡುಪಿ: ನಗರದ ಗುಂಡಿಬೈಲಿನ ಫ್ಲಾಟ್ ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂಬ ಯುವತಿಯು ನವೆಂಬರ್ 14 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…