Featured

ಉಡುಪಿಯ ಇಮೇಜ್ ಮೊಬೈಲ್ಸ್ ನಲ್ಲಿ ಗ್ರಾಹಕರಿಗೆ “ಫ್ರೀಡಂ ಸೇಲ್” ಆಫರ್.!! Vishwanews24

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿಯ ಇಮೇಜ್ ಮೊಬೈಲ್ಸ್ ನಲ್ಲಿ ಗ್ರಾಹಕರಿಗೆ “ಫ್ರೀಡಂ ಸೇಲ್” ಆಫರ್.!!

ಉಡುಪಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿಯ ಇಮೇಜ್ ಮೊಬೈಲ್ಸ್ ಖರೀದಿಸುವ ಪ್ರತಿಯೊಂದು ಸ್ಮಾರ್ಟ್ ಫೋನ್ ಮೇಲೆ ಭರ್ಜರಿ ಆಫರ್ ನೀಡಲಾಗಿದೆ.

ಹೊಚ್ಚಹೊಸ ಬ್ರಾಂಡ್ ಗಳಾದ ONEPLUS 5G nord ಹಾಗೂ ಇನ್ನಿತರ ಎಲ್ಲಾ ಬ್ರಾಂಡ್ ನ ಸ್ಮಾರ್ಟ್ ಫೋನ್ ಗಳು ಸುಲಭ ಕಂತುಗಳಲ್ಲಿ ಕೈಗೆಟಕುವ ದರದಲ್ಲಿ ಲಭ್ಯವಿದೆ.

ಕರಾವಳಿ ಭಾಗದ ಅತೀ ದೊಡ್ಡ ಮಲ್ಟಿ ಬ್ರ್ಯಾಂಡೆಡ್ ಮೊಬೈಲ್ ಶೋರೂಂ ಇಮೇಜ್ ಮೊಬೈಲ್ಸ್ ನಲ್ಲಿ,ಈ ಆಫರ್ ಆಗಸ್ಟ್ 14 ರಿಂದ 17 ರ ತನಕ ಮಾತ್ರ ಲಭ್ಯವಿದೆ.

ಯಾವುದೇ ಸ್ಮಾರ್ಟ್ ಫೋನ್ ಖರೀದಿಸಿ ಹಾಗೂ
Power Bank
Samsung Bluetooth
Bag
Earphones
Screen Guard
Cover
Bluetooth headset ಉಚಿತವಾಗಿ ಪಡೆಯುವ ಅವಕಾಶ ಗ್ರಾಹಕರಿಗಿದೆ.

FREEDOM SALE.!!

Free free free hurry up!

ಮತ್ತು ನಾಡಿನ ಸಮಸ್ತ ಜನತೆಗೆ 74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳೊಂದಿಗೆ
ಗ್ರಾಹಕರ ಸಂತೃಪ್ತಿಯೇ ಸಂಸ್ಥೆಯ ಮುಖ್ಯ ಗುರಿ ಅನಿಸಿಕೊಂಡಿದೆ ಉಡುಪಿಯ ಇಮೇಜ್ ಮೊಬೈಲ್ಸ್.

ಸಂಪರ್ಕ : 

ಬಿಲ್ಡಿಂಗ್

ಪಿಪಿಸಿ ಬಸ್ ಸ್ಟಾಂಡ್,

ಉಡುಪಿ. 0820 -2524233

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago