ಉಡುಪಿ: ರಾಜ್ಯದಲ್ಲಿ ಸಾವರ್ಕರ್ ಹೆಸರು ಪ್ರಸ್ತಾಪದಲ್ಲಿರುವಾಗಲೇ ಮಂಗಳೂರಿನ ಪಂಪ್ ವೆಲ್ ಫ್ಲೈ ಓವರ್ಗೆ ವೀರ ಸಾವರ್ಕರ್ ಎಂದು ನಾಮಕರಣ ಮಾಡಲಾಗಿದ್ದ ವಿಷಯ ಹಸಿಯಾಗಿರುವಾಗಲೇ ಉಡುಪಿಯಲ್ಲಿ ಕೂಡ ಬ್ಯಾನರ್ ಭರಾಟೆ ಮುಂದುವರೆದಿದೆ.
ಉಡುಪಿಯ ಹೃದಯ ಭಾಗದ ರಾಷ್ಟ್ರೀಯ ಹೆದ್ದಾರಿಯ ಕರಾವಳಿ ಬೈಪಾಸ್ ಬಳಿಯ ಮೇಲ್ಸೆತುವೆಗೆ ಪೇಜಾವರ ಸ್ವಾಮೀಜಿಗಳ ಹೆಸರನ್ನು ಬರೆದ ಬ್ಯಾನರ್ ಪತ್ತೆಯಾಗಿದೆ.
ಇತ್ತೀಚೆಗೆ ಮಂಗಳೂರಿನ ಪಂಪ್ ವೆಲ್ ಸೇತುವೆಗೆ ವೀರಸಾವರ್ಕರ್ ಹಾಗೂ ತೊಕ್ಕೊಟ್ಟು ಮೇಲ್ಸೇತುವೆಗೆ ರಾಣಿ ಅಬ್ಬಕ್ಕ ಕೋಟಿ-ಚೆನ್ನಯ ಮೊದಲಾದ ಹೆಸರುಗಳನ್ನು ಇಟ್ಟ ಬೆನ್ನಲ್ಲೆ ಶನಿವಾರ ಉಡುಪಿಯ ಕರಾವಳಿ ಬೈಪಾಸ್ ಎಂಬ ಬೋರ್ಡು ಪ್ರತ್ಯಕ್ಷ ವಾಗಿದೆ
ಬೆಂಗಳೂರಿನ ಯಲಹಂಕ ಸೇತು ವಿವಾದದ ಬಳಿಕ ಅಲ್ಲಲ್ಲಿ ಕಂಡು ಬರುತ್ತಿರುವ ವಿದ್ಯಮಾನ ಈಗ ಉಡುಪಿ ಜಿಲ್ಲೆಯಲ್ಲಿ ಕೂಡ ಮುಂದುವರೆದಿದ್ದು ಜಿಲ್ಲೆಯ ಜನರಲ್ಲಿ ಈ ಬೆಳವಣಿಗೆ ಅಚ್ಚರಿ ಮೂಡಿಸಿದೆ.
ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…
ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…
ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…
ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ ಕಾಪು : ಕಾರೊಂದು ರಸ್ತೆ ಬದಿಯ…
ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ ನವದೆಹಲಿ : ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದ…