ಉಡುಪಿ: ಸದಾ ತನ್ನ ಉತ್ತಮ ಸೇವೆ ಮೂಲಕ ಜನಪ್ರಿಯತೆ ಪಡೆದಿರುವ ಉಡುಪಿಯ ಪ್ರಸಿದ್ದ ಮೊಬೈಲ್ ಶೋ ರೂಂಗಳಲ್ಲಿ ಒಂದಾದ ವಿಕ್ಕಿ ಮೊಬೈಲ್ಸ್ ಮತ್ತೊಂದು ವಿಷಯಕ್ಕೆ ಸುದ್ದಿಯಾಗಿದೆ.
ಉತ್ತಮ ಸೇವೆಯೊಂದಿಗೆ ವಿಶೇಷ ಕೊಡುಗೆಗಳ ಮೂಲಕ ಉಡುಪಿಗರ ಮನೆಮಾತಾಗಿರುವ ವಿಕ್ಕಿ ಮೊಬೈಲ್ಸ್ ನ ನಾಮ ಫಲಕದಲ್ಲಿ ತುಳು ಲಿಪಿಯಲ್ಲಿ ವಿಕ್ಕಿ ಮೊಬೈಲ್ಸ್ ಎಂದು ಬರೆದು ಅಳವಡಿಸಲಾಗಿದ್ದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
ಕರಾವಳಿಯಾದ್ಯಂತ ತುಳು ಲಿಪಿಯ ಬಳಕೆ ಹೆಚ್ಚಾಗುತ್ತಿದ್ದು, ಎಲ್ಲೆಡೆ ತುಳು ಲಿಪಿಯ ಫಲಕಗಳು, ಬರವಣಿಗೆ ಗಳು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತಿದೆ. ಇದೀಗ ವಿಕ್ಕಿ ಮೊಬೈಲ್ಸ್ ನ ನಾಮ ಫಲಕದಲ್ಲಿ ತುಳು ಲಿಪಿಯನ್ನು ಅಳವಡಿಸಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆಗೆ ಪಾತ್ರವಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…