ಉಡುಪಿ: ಕನ್ನಡದ ಹಿರಿಯ ನಟಿ ಮಾಲಾಶ್ರೀ ತಮ್ಮ ಮಗಳು ನಟಿ ಆರಾಧನಾ ಜೊತೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ತಮ್ಮ ಪುತ್ರಿಯೊಂದಿಗೆ ಆಗಮಿಸಿದ ಮಾಲಾಶ್ರೀ ಶ್ರೀಕೃಷ್ಣ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾದರು.
ಮಾಲಾಶ್ರೀ ಜೊತೆ ಪುತ್ರಿ ಆರಾಧನಾ ಕೂಡ ಮಠಕ್ಕೆ ಬಂದಿದ್ದರು. ಈ ಪರ್ಯಾಯದಲ್ಲಿ ಕೋಟಿಬಾರಿ ಭಗವದ್ಗೀತೆಯನ್ನು ಬರೆಯುವ ಕೋಟಿಗೀತಾ ಲೇಖನ ಯಜ್ಞದೀಕ್ಷೆಯನ್ನು ಇಬ್ಬರೂ ಸ್ವೀಕರಿಸಿದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…