ಉಡುಪಿ:ಹೆಲಿಪ್ಯಾಡ್ ಬಳಿ ಆಕಸ್ಮಿಕ ಬೆಂಕಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಸಿಎಂ ಬೊಮ್ಮಾಯಿ -ತಪ್ಪಿದ ಅನಾಹುತ – Vishwanews24

Featured, ಉಡುಪಿ

ಉಡುಪಿ: ಹೆಲಿಪ್ಯಾಡ್ ಬಳಿ ಆಕಸ್ಮಿಕ ಬೆಂಕಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಸಿಎಂ ಬೊಮ್ಮಾಯಿ  -ತಪ್ಪಿದ ಅನಾಹುತ

ಉಡುಪಿ: ಸಿಎಂ ಬೊಮ್ಮಾಯಿ ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರು ಆಗಮಿಸಿದ ಸಂದರ್ಭದಲ್ಲಿ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡ ಘಟನೆ ಎ. 13ರ ಗುರುವಾರ ಅರೆಶಿರೂರಿನಲ್ಲಿ ನಡೆದಿದೆ.

ಸಿಎಂ ಎಸ್ಕಾರ್ಟ್ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಅವಘಡ ತಪ್ಪಿದೆ.

ಉಡುಪಿ: ಸಿಎಂ ಬೊಮ್ಮಾಯಿ ಹೆಲಿಕಾಪ್ಟರ್ ಲ್ಯಾಂಡ್​ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ | Fire near CM basavaraj Bommai Helipad in udupi while CM Bommai Temple visit | TV9 Kannada

ಹೆಲಿಕಾಪ್ಟರ್ ಫ್ಯಾನ್ ಗಾಳಿಗೆ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸ್ಥಳದಲ್ಲಿ ಬೈಂದೂರು ಅಗ್ನಿಶಾಮಕ ದಳದವರಿಂದ ಕ್ಷೀಪ್ರ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಲಾಗಿದೆ. ‌

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಂಪತಿ ಸಮೇತ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ದೇವಸ್ಥಾನದ ಪ್ರಾಂಗಣದ ಗರುಡಗಂಬಕ್ಕೆ ಪೂಜೆ ಸಲ್ಲಿಸಿದರು.

ಉಡುಪಿ: 9 ನೇ ತರಗತಿ ಬಾಲಕ ನಾಪತ್ತೆ – Vishwanews24

Leave a Reply