ಮುಕ್ಕಾಲು ಗಂಟೆ ಉಡುಪಿ ಕಲ್ಸಂಕದಲ್ಲಿ ಟ್ರಾಫಿಕ್ ಬಿಸಿ ಅನುಭವಿಸಿದ ಕಾಪು ಶಾಸಕರು.
ಕಾಪು: ದಿನನಿತ್ಯದ ಚಟುವಟಿಕೆಗಳಲ್ಲಿ ಭಾಗವಹಿಸಲು ತೆರಳುತ್ತಿದ್ದ ಕಾಪು ಶಾಸಕರಿಗೆ ಉಡುಪಿಯಲ್ಲಿ ಟ್ರಾಫಿಕ್ ಬಿಸಿ ತಟ್ಟಿದೆ.
ಸುಮಾರು ಮುಕ್ಕಾಲು ಗಂಟೆಯ ಕಾಲ ಉಡುಪಿ ಕಲ್ಸಂಕದ ಬಳಿ ಟ್ರಾಫಿಕ್ ಸಮಸ್ಯೆಯಿಂದ ಸಂಚಾರ ವ್ಯತಯ ಉಂಟಾಗಿದ್ದು ಇದರಿಂದ ಕಾರ್ಯಕ್ರಮಕ್ಕೆ ತೆರಲುತ್ತಿದ್ದ ಕಾಪು ಶಾಸಕರ ವಾಹನವು ಸಿಲುಕೊಕೊಂಡಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…