ಉಡುಪಿ

ಉಡುಪಿ : ಅಂಗಡಿಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ -Vishwanews24

ಉಡುಪಿ, : ಕುಂದಾಪುರ ತಾಲೂಕಿನ ಬಸ್ರೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿರುವ ಈಟ್‌ ರಿಪೀಟ್ ಎಂಬ ಕಬಾಬ್ ಅಂಗಡಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಇರಿಸಿದ್ದು ಪೊಲೀಸರು 1 ಕೆ.ಜಿ. 50 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕುಂದಾಪುರ ಕವ್ರಾಡಿ ಮಸೀದಿ ಬಳಿಯ ನಿವಾಸಿ ಅಬ್ದುಲ್ ಅಜೀಜ್ (36) ಹಾಗೂ ಕವ್ರಾಡಿ ಜನತಾ ಕಾಲೋನಿಯ ಸಬೀಬ್(25) ಎನ್ನಲಾಗಿದೆ.

ಆರೋಪಿಗಳಾದ ಮಹ್ಮದ್ ತನ್ವೀರ್ ಹಾಗೂ ಸಬೀಬ್ ಅಂಗಡಿಯಲ್ಲಿ 1 ಕೆ.ಜಿ. 50 ಗ್ರಾಂ ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲು ಇರಿಸಿಕೊಂಡಿದ್ದು ಕಾರ್ಯಾಚರಣೆ ನಡೆಸಿದ ಪೊಲೀಸರು 1 ಕೆ.ಜಿ. 50 ಗ್ರಾಂ ಗಾಂಜಾ ಮತ್ತು 2 ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಒಟ್ಟು ಸೊತ್ತುಗಳ ಮೌಲ್ಯ ಸುಮಾರು 25,000/- ರೂಪಾಯಿ ಎಂದು ಅಂದಾಜಿಸಲಾಗಿದೆ.

ಆರೋಪಿಗಳನ್ನು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

19 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

20 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

20 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

20 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

20 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

21 hours ago