ಉಡುಪಿ: ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಮೊದಲನೇ ಹಂತದಲ್ಲಿ ಆನ್‌ಲೈನ್‌ನಲ್ಲಿ ನೀಡಲಾದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಅರ್ಜಿದಾರರ ಸಹಿ ಹಾಗೂ ಭಾವಚಿತ್ರವನ್ನು ಅಪ್‌ಲೋಡ್ ಮಾಡಿ, ನಂತರ ಇ-ಸೈನ್ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ, ಮೂರನೇ ಹಂತದಲ್ಲಿ ಅರ್ಜಿದಾರರು ತಮಗೆ ಸಂಬAಧಿಸಿದ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಮೂರನೇ ಹಂತದಲ್ಲಿ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ಬಳಿಕ ಅರ್ಜಿ ಮುದ್ರಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕಾರ್ಕಳ ದೂ.ಸಂಖ್ಯೆ: 08258-230992 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…
ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…
ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…
ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…
ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ ಶಬರಿಮಲೆ: ಅಯ್ಯಪ್ಪ…
ಮಣಿಪಾಲದಲ್ಲಿ ಬೈಕ್ ಕಳ್ಳತನ ಪ್ರಕರಣ: ಆರೋಪಿ ಬಂಧನ, ದ್ವಿಚಕ್ರ ವಾಹನ ವಶಕ್ಕೆ ಉಡುಪಿ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ…