Featured

ಉಡುಪಿ : ಅಂಗನವಾಡಿಯಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ – vishwanews24

ಉಡುಪಿ : ಅಂಗನವಾಡಿಯಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/  ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಮೊದಲನೇ ಹಂತದಲ್ಲಿ ಆನ್‌ಲೈನ್‌ನಲ್ಲಿ ನೀಡಲಾದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಅರ್ಜಿದಾರರ ಸಹಿ ಹಾಗೂ ಭಾವಚಿತ್ರವನ್ನು ಅಪ್‌ಲೋಡ್ ಮಾಡಿ, ನಂತರ ಇ-ಸೈನ್ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ, ಮೂರನೇ ಹಂತದಲ್ಲಿ ಅರ್ಜಿದಾರರು ತಮಗೆ ಸಂಬAಧಿಸಿದ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಮೂರನೇ ಹಂತದಲ್ಲಿ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ಬಳಿಕ ಅರ್ಜಿ ಮುದ್ರಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕಾರ್ಕಳ ದೂ.ಸಂಖ್ಯೆ: 08258-230992 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

Vishwa News 24

Recent Posts

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

1 hour ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

2 hours ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

2 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

2 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

2 hours ago

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

3 hours ago