Featured

ಉಡುಪಿ : ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಹುದ್ದೆ: ಅರ್ಜಿ ಆಹ್ವಾನ – vishwanews24

ಉಡುಪಿ : ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಹುದ್ದೆ: ಅರ್ಜಿ ಆಹ್ವಾನ

   ಉಡುಪಿ : ಕುಂದಾಪುರ ಶಿಶು ಅಭಿವೃದ್ಧಿ ವ್ಯಾಪ್ತಿಯಲ್ಲಿರುವ 8 ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಅರ್ಜಿಸಲ್ಲಿಸಲು ಬಾಕಿಯಿರುವ 4 ಅಂಗನವಾಡಿ ಕಾರ್ಯಕರ್ತೆ ಮತ್ತು 8 ಅಂಗನವಾಡಿ ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿಮಾಡುವ ಕುರಿತು ಮರು ಅರ್ಜಿಸಲ್ಲಿಸಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ (ಅಭ್ಯರ್ಥಿಯು ಅದೇ ಗ್ರಾಮ/ವಾರ್ಡ್/ ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೇ ವ್ಯಾಪ್ತಿಯಲ್ಲಿ ವಾಸವಿರಬೇಕು) ಆಫ್‌ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿಮಾಡಿ ಕಛೇರಿಯಲ್ಲಿಟ್ಟಿರುವ ಅರ್ಜಿ ಪೆಟ್ಟಿಗೆಯಲ್ಲಿ ನವೆಂಬರ್ 19ರ ಒಳಗಾಗಿ ಹಾಕಬಹುದಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಶಾಸ್ತ್ರೀಸರ್ಕಲ್ ಕುಂದಾಪುರ ದೂರವಾಣಿ ಸಂಖ್ಯೆ:08254-230807 ಅನ್ನು ಸಂಪರ್ಕಿಸುವAತೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ. 

 

Vishwa News 24

Recent Posts

ಮುಂಬಯಿ-ಬೆಂಗಳೂರು ವಂದೇ ಭಾರತ್‌ : ಟಿಕೆಟ್‌ ದರ ಪ್ರಕಟ ; ಎಲ್ಲೆಲ್ಲಿ ನಿಲ್ದಾಣ? vishwanews24

ಮುಂಬಯಿ-ಬೆಂಗಳೂರು ವಂದೇ ಭಾರತ್‌ : ಟಿಕೆಟ್‌ ದರ ಪ್ರಕಟ ; ಎಲ್ಲೆಲ್ಲಿ ನಿಲ್ದಾಣ? ಮುಂಬಯಿ: ಬೆಂಗಳೂರು-ಮುಂಬಯಿ ವಂದೇ ಭಾರತ್ ಪರ್…

17 minutes ago

ವಾಟ್ಸಾಪ್ ಬಳಕೆದಾರರೇ ಎಚ್ಚರ: ದೀಪಾವಳಿ ಆಫರ್ ಹೆಸರಿನಲ್ಲಿ ಸೈಬರ್ ವಂಚನೆ ಬಲೆ – vishwanews24

ವಾಟ್ಸಾಪ್ ಬಳಕೆದಾರರೇ ಎಚ್ಚರ: ದೀಪಾವಳಿ ಆಫರ್‌ಗಳ ಆಮಿಷಕ್ಕೆ ಬೀಳಬೇಡಿ; ನಕಲಿ ಸಂದೇಶಗಳ ಮೂಲಕ ಸೈಬರ್ ವಂಚಕರ ಜಾಲ ಸಕ್ರಿಯ  ದೀಪಾವಳಿ…

31 minutes ago

ಮುರಸು ಚಂಡಮಾರುತದ ಪ್ರಭಾವ  : ರಾಜ್ಯದಲ್ಲಿ ಮುಂದಿನ 3 ದಿನ ವ್ಯಾಪಕ ಮಳೆಯ ಎಚ್ಚರಿಕೆ – vishwanews24

ಮುರಸು ಚಂಡಮಾರುತ ಪರಿಣಾಮ : ರಾಜ್ಯದಲ್ಲಿ ಮುಂದಿನ 3 ದಿನ ವ್ಯಾಪಕ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ…

46 minutes ago

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಬಿಲ್ಲವ ಯುವ ವೇದಿಕೆಯಿಂದ ಎಸ್ಪಿ – ಉಸ್ತುವಾರಿ ಸಚಿವರಿಗೆ ಮನವಿ – vishwanews24

ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ಒದಗಿಸಲು ಬಿಲ್ಲವ ಯುವ ವೇದಿಕೆ ಆಗ್ರಹ…

55 minutes ago

ಕುಂದಾಪುರ:  ಟಿಪ್ಪರ್-ಸ್ಕೂಟರ್ ಅಪಘಾತ; ಗಂಭೀರ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿ ಸಾವು – vishwanews24

ಕುಂದಾಪುರ:  ಟಿಪ್ಪರ್-ಸ್ಕೂಟರ್ ಅಪಘಾತ; ಗಂಭೀರ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿ ಸಾವು ಕುಂದಾಪುರ: ಅಕ್ಟೋಬರ್ 30 ರಂದು ಬಳ್ಕೂರಿನಲ್ಲಿ ನಡೆದ ಟಿಪ್ಪರ್…

1 hour ago

ನ.7 ರವರೆಗೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ – vishwanews24

ನ.7 ರವರೆಗೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಉಡುಪಿ: ಕಾನೂನು…

1 hour ago