Featured

ಉಡುಪಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ -Vishwanews24

ಉಡುಪಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ -Vishwanews24

ಉಡುಪಿ, : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ-2 ಹುದ್ದೆ ಮತ್ತು ಅಂಗನವಾಡಿ ಸಹಾಯಕಿಯರ-35 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 35 ವರ್ಷದೊಳಗಿನ ಎಸ್.ಎಸ್.ಎಲ್.ಸಿ ತೇರ್ಗಡೆಯಾದ ಸ್ಥಳೀಯ ಅಭ್ಯರ್ಥಿಗಳು ಕಾರ್ಯಕರ್ತೆ ಹುದ್ದೆಗೆ ಹಾಗೂ ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9 ನೇ ತರಗತಿ ವಿದ್ಯಾರ್ಹತೆ ಹೊಂದಿದ ಸ್ಥಳೀಯ ಅಭ್ಯರ್ಥಿಗಳು ಸಹಾಯಕಿಯರ ಹುದ್ದೆಗೆ ಮೇ 2 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://udupi.nic.in ಅಥವಾ ಉಡುಪಿ ದೂ.ಸಂಖ್ಯೆ: 0820-2524055, ಬ್ರಹ್ಮಾವರ ದೂ.ಸಂಖ್ಯೆ: 0820-2562244, ಕುಂದಾಪುರ ದೂ.ಸಂಖ್ಯೆ: 08254-230807 ಹಾಗೂ ಕಾರ್ಕಳ ದೂ.ಸಂಖ್ಯೆ: 08258-230992 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವoತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

23 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

23 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago