Featured

ಉಡುಪಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ – Vishwanews24

ಉಡುಪಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ-3 ಹುದ್ದೆ ಹಾಗೂ ಸಹಾಯಕಿಯರ-22 ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ http://udupi.nic.in ರಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 35 ವರ್ಷದೊಳಗಿನ, ಎಸ್.ಎಸ್.ಎಲ್.ಸಿ ತೇರ್ಗಡೆಯಾದ ಮಹಿಳಾ ಅಭ್ಯರ್ಥಿಗಳು ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಹಾಗೂ ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿ ಗರಿಷ್ಠ 9 ನೇ ತರಗತಿ ವರೆಗೆ ವಿದ್ಯಾರ್ಹತೆ ಹೊಂದಿರುವ ಮಹಿಳಾ ಅಭ್ಯರ್ಥಿಗಳು ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆಗಸ್ಟ್ 20 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ : ಉಡುಪಿ : ಆಗಸ್ಟ್ 1 ರಿಂದ 8 ರ ವರೆಗೆ ಗಣಕ ಯಂತ್ರ ಪರೀಕ್ಷೆ: ನಿಷೇಧಾಜ್ಞೆ ಜಾರಿ – Vishwanews24 

ಹೆಚ್ಚಿನ ಮಾಹಿತಿಗಾಗಿ ಉಡುಪಿ ದೂ.ಸಂಖ್ಯೆ: 0820-2524055, ಬ್ರಹ್ಮಾವರ ದೂ.ಸಂಖ್ಯೆ: 0820-2562244, ಕುಂದಾಪುರ ದೂ.ಸಂಖ್ಯೆ: 08254-230807 ಹಾಗೂ ಕಾರ್ಕಳ ದೂ.ಸಂಖ್ಯೆ: 08258-230992 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಉಡುಪಿ : ಜು.27 ರಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ – Vishwanews24 

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

2 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

8 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

8 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

10 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

10 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

10 hours ago