ಉಡುಪಿ,: ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಡಿ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 36 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಉಡುಪಿ ದೂ.ಸಂಖ್ಯೆ: 0820-2524055 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…