Featured

ಉಡುಪಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ -Vishwanews24

ಉಡುಪಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ -Vishwanews24

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆ ಮತ್ತು 23 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಗೌರವ ಧನದ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲು ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 17 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ http://udupi.nic.in ಅನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಚ್ಚಿಲ ದಸರಾ : ಅ.13ರಂದು ಕುಸ್ತಿ ಸ್ಪರ್ಧೆ – vishwanews24

ಉಚ್ಚಿಲ ದಸರಾ : ಅ.13ರಂದು ದೇವಸ್ಥಾನದ ಮುಂಭಾಗದಲ್ಲಿ ಕುಸ್ತಿ ಸ್ಪರ್ಧೆ ಉಚ್ಚಿಲ: ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ಉಚ್ಚಿಲ…

14 minutes ago

ಉಡುಪಿ: ಅ. 11ರಿಂದ 20ರವರೆಗೆ ಕೆಎಸ್‌ಆರ್‌ಟಿಸಿಯಿಂದ ದಸರಾ ವಿಶೇಷ ಪ್ಯಾಕೇಜ್ ಪ್ರವಾಸ – vishwanews24

ಉಡುಪಿ: ಅ. 11ರಿಂದ 20ರವರೆಗೆ ಕೆಎಸ್‌ಆರ್‌ಟಿಸಿಯಿಂದ ದಸರಾ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ : ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕರು…

44 minutes ago

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು – vishwanews24

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ…

1 hour ago

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ – vishwanews24

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ…

1 hour ago

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

1 day ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago