ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆ ಮತ್ತು 23 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಗೌರವ ಧನದ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲು ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 17 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ http://udupi.nic.in ಅನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…