Featured

ಉಡುಪಿ : ಅಂಗನವಾಡಿ ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ – Vishwanews24

ಉಡುಪಿ : ಅಂಗನವಾಡಿ ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

  ಉಡುಪಿ :ಬ್ರಹ್ಮಾವರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಹಳ್ಳಿಬೈಲು (ಸಾಮಾನ್ಯ), ಹೊಸಬೆಂಗ್ರೆ (ಸಾಮಾನ್ಯ), ಕೋಟಶಾಲೆ (ಸಾಮಾನ್ಯ), ಬೆರ್ಳ್ಳಪಾಡಿ (ಸಾಮಾನ್ಯ), ಚಿಪ್ಪಿಕಟ್ಟೆ(ಸಾಮಾನ್ಯ), ತೊಟ್ಟಂ (ಸಾಮಾನ್ಯ), ಉಪ್ಪೂರು ಸಾಲ್ಮರ (ಸಾಮಾನ್ಯ), ಹರಾವು (ಸಾಮಾನ್ಯ) ಮತ್ತು ಹೇರಂಜೆ (ಸಾಮಾನ್ಯ) ಅಂಗನವಾಡಿಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗೆ 18 ರಿಂದ 35 ವರ್ಷದೊಳಗಿನ, ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಸ್ಥಳೀಯ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹಂದಾಡಿ ಗ್ರಾಮ ಪಂಚಾಯತ್ ಹತ್ತಿರ, ಗಾಂಧಿಮೈದಾನ, ಬ್ರಹ್ಮಾವರ ದೂ.ಸಂಖ್ಯೆ: 0820-2562244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 hour ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

4 hours ago