Featured

ಉಡುಪಿ : ಅಂಚೆ ಇಲಾಖೆಯ ವಿವಿಧ ಹುದ್ದೆಗೆ ಸಂದರ್ಶನ -Vishwanews24

ಉಡುಪಿ : ಅಂಚೆ ಇಲಾಖೆಯ ವಿವಿಧ ಹುದ್ದೆಗೆ ಸಂದರ್ಶನ -Vishwanews24

ಉಡುಪಿ : ಭಾರತೀಯ ಅಂಚೆ ಇಲಾಖೆಯ ವತಿಯಿಂದ ನಗರದ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮಾ ಏಜೆಂಟ್ ಆಗಿ ಕಾರ್ಯ ನಿರ್ವಹಿಸಲು 18 ರಿಂದ 50 ವರ್ಷದೊಳಗಿನ, ಕನಿಷ್ಟ ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆಧಾರ್ ಕಾರ್ಡ್, ಪಾನ್‌ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ ಮೂಲ ಪ್ರತಿ ಹಾಗೂ ಝೆರಾಕ್ಸ್ ಪ್ರತಿ ಮತ್ತು ಎರಡು ಪಾಸ್‌ಪೋರ್ಟ್ ಸೈಜಿನ ಭಾವಚಿತ್ರದೊಂದಿಗೆ ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಜುಲೈ 30 ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಸಂದರ್ಶನದಲ್ಲಿ ಹಾಜರಾಗಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2520471 ಅಥವಾ ಮೊ.ನಂ: 9448291071 ಅನ್ನು ಸಂಪರ್ಕಿಸುವoತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

10 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

11 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

12 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

12 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

12 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

13 hours ago