ಉಡುಪಿ: ಜಿಲ್ಲೆಯ ಅತ್ಯಂತ ಪುರಾತನ ದೇವಸ್ಥಾನದಲ್ಲಿ ಒಂದಾದ ಅಂಬಲಪಾಡಿ ಜನಾರ್ಧನ ಮಹಾಕಾಳಿ ದೇವಸ್ಥಾನದಲ್ಲಿ ನವರಾತ್ರಿ ಕಡೆಯ ದಿನವಾದ ವಿಜಯ ದಶಮಿಯಂದು ಸಾಮೂಹಿಕವಾಗಿ ಮಕ್ಕಳಿಗೆ ಮೊದಲ ಅಕ್ಷರಾಭ್ಯಾಸ ನಡೆಯಿತು.
ಆಡಳಿತ ಧರ್ಮದರ್ಶಿಯಾದ ನಿ.ಬಿ.ವಿಜಯ ಬಳ್ಳಾಲ್ ಅಕ್ಷರ ಬೋಧನೆ ಮಾಡಿದರು.ಈ ಸಂದರ್ಭದಲ್ಲಿ ನೂರಾರು ಮಕ್ಕಳು ಮೊದಲ ಅಕ್ಷರಾಭ್ಯಾಸ ನಡೆಸಿದರು.
ಕಾಪುವಿನಲ್ಲಿ ಇತಿಹಾಸ ಬರೆದ ಸೊರಕೆ ನೇತೃತ್ವದ “ರಕ್ಷಾಣಾಪುರ ಜವನೆರ್ನ ಕೂಟದ ” ಕಾಪು ಪಿಲಿ ಪರ್ಬ’..
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…