ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನ.28ರ ಉಡುಪಿ ಭೇಟಿಯ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಆದೇಶದಂತೆ ಇಂದಿನಿಂದ ಅಂಬಲಪಾಡಿ ಜಂಕ್ಷನ್‌ನ ಪ್ಲೈ ಓವರ್ ಕೆಳಗಡೆ ತಾತ್ಕಾಲಿಕವಾಗಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಅದರಂತೆ ಬೆಳಗ್ಗೆಯಿಂದ ಪ್ಲೈಓವರ್‌ನ ಕೆಳಗಡೆ ಒಂದು ಬದಿಯಲ್ಲಿ ಅಂಬಲಪಾಡಿ ಕಡೆಯಿಂದ ಬ್ರಹ್ಮಗಿರಿ ಕಡೆ ಹಾಗೂ ಬ್ರಹ್ಮಗಿರಿ ಕಡೆಯಿಂದ ಅಂಬಲಪಾಡಿ ಕಡೆಗೆ ವಾಹನಗಳು ಸಂಚಾರ ಆರಂಭಿಸಿವೆ. ಈ ತಾತ್ಕಾಲಿಕ ಅನುಮತಿಯನ್ನು ನ.30ರವರೆಗೆ ಕಲ್ಪಿಸಲಾಗಿದ್ದು, ಅಲ್ಲಿಯವರೆಗೆ ವಾಹನಗಳು ಈ ಮಾರ್ಗವನ್ನು ಬಳಸಬಹುದಾಗಿದೆ. ಇದರಿಂದ ಕರಾವಳಿ ಬೈಪಾಸ್ ಬಳಿ ವಾಹನ ದಟ್ಟನೆ ಕಡಿಮೆಯಾಗಿದೆ ಎಂದು ತಿಳಿದುಬಂದಿದೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…