ಉಡುಪಿ: ಅಂಬಲಪಾಡಿ ರಾ.ಹೆ. ಕಾಮಗಾರಿಗೆ ಸಂಬಂಧಿಸಿದಂತೆ ಪರ ವಿರೋಧ ಅಭಿಪ್ರಾಯವಿದ್ದು, ನ್ಯಾಯಯುತ ತೀರ್ಮಾನ ಮಾಡಿ ಕಾಮಗಾರಿ ಮುಂದುವರಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳುವುದಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕಾಮಗಾರಿ ಕುರಿತು ಜನರ ಅಭಿಪ್ರಾಯ, ಅಧಿಕಾರಿಗಳಿಂದ ಮಾಹಿತಿಯನ್ನೂ ಈಗಾಗಲೇ ಸಂಗ್ರ ಹಿಸಲಾಗಿದೆ. ಮೇಲ್ಸೇತುವೆ ಕಾಮಗಾರಿಯಲ್ಲಿ ಕೆಲವು ಕಡೆ ಪಿಲ್ಲರ್‌ಗಳು ಬೇಕೆಂಬ ಬಗ್ಗೆ ಬೇಡಿಕೆ ಇದೆ. ಅದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಆದರೆ ಯಾವುದೇ ಕಾರಣಕ್ಕೂ ಕಾಮಗಾರಿ ಸ್ಥಗಿತಗೊಳ್ಳದು ಎಂದು ಸ್ಪಷ್ಟಪಡಿಸಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…