Featured

ಉಡುಪಿ :  ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ – Vishwanews24

ಉಡುಪಿ :  ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ

ಉಡುಪಿ : ಅಂಬಲಪಾಡಿಯ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯ ೬೪ನೇ ವಾರ್ಷಿಕ ಮಹಾಸಭೆ ಕೆ. ಅಜಿತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜುಲೈ ೨೨, ೨೦೨೨ರಂದು ಜರಗಿತು. ಜಯ ಕೆ. ಗತಸಭೆ ವರದಿ ಮಂಡಿಸಿದರು. ಎ. ನಟರಾಜ ಉಪಾಧ್ಯರು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಸಿಎ ಗಣೇಶ್ ಹೆಬ್ಬಾರ್‌ರನ್ನು ಲೆಕ್ಕಪರಿಶೋಧಕರಾಗಿ ನಿಯುಕ್ತಿಗೊಳಿಸಲಾಯಿತು.

೨೦೨೨-೨೩ನೇ ಸಾಲಿಗೆ ಈ ಕೆಳಗಿನ ಆಡಳಿತ ಮಂಡಳಿಯನ್ನು ಆರಿಸಲಾಯಿತು.

ಅಧ್ಯಕ್ಷ : ಕೆ. ಅಜಿತ್ ಕುಮಾರ್, ಉಪಾಧ್ಯಕ್ಷ : ಕೆ. ಜೆ. ಗಣೇಶ್, ಕಾರ್ಯದರ್ಶಿ : ಸುನಿಲ್ ಕುಮಾರ್, ಜತೆಕಾರ್ಯದರ್ಶಿ : ಜಯ ಕೆ., ಕೋಶಾಧಿಕಾರಿ : ಎ. ನಟರಾಜ ಉಪಾಧ್ಯ,

ಸದಸ್ಯರು : ಮುರಲಿ ಕಡೆಕಾರ್, ನಾರಾಯಣ ಎಂ. ಹೆಗಡೆ, ಪ್ರವೀಣ್ ಉಪಾಧ್ಯ, ಕೆ. ಜೆ. ಕೃಷ್ಣ, ಪ್ರಕಾಶ್ ಹೆಬ್ಬಾರ್, ಡಾ. ಗಣಪತಿ ಭಟ್, ಮಂಜುನಾಥ ತೆಂಕಿಲ್ಲಾಯ, ರಮೇಶ ಸಾಲಿಯಾನ್, ಕೆ. ಜೆ. ಸುಧೀಂದ್ರ, ವಸಂತ ಪಾಲನ್, ನಚಿಕೇತ

ಸಲಹಾ ಸಮಿತಿ : ಎಸ್. ವಿ. ಭಟ್, ಶ್ರೀರಮಣ ಆಚಾರ್ಯ, ವಿಜಯ್ ಕುಮಾರ್, ವಿಠಲ ಗಾಣಿಗ, ವಿದ್ಯಾಪ್ರಸಾದ್, ಅರವಿಂದ ಆಚಾರ್ಯ, ಪ್ರಶಾಂತ್ ಕೆ. ಎಸ್., ಎ. ಸತ್ಯಜಿತ್ ಉಪಾಧ್ಯ

ಗೌರವ ಸಲಹೆಗಾರ : ಎ. ರಾಘವೇಂದ್ರ ಉಪಾಧ್ಯ. ಕಾರ್ಯದರ್ಶಿ ಸುನಿಲ್ ಕುಮಾರ್ ಧನ್ಯವಾದ ಸಮರ್ಪಿಸಿದರು.

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

19 minutes ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

26 minutes ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

44 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

58 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

1 hour ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

1 hour ago