Featured

ಉಡುಪಿ : ಅಕ್ಟೋಬರ್ 1 ರಿಂದ ಇಂದ್ರಾಳಿ ರೈಲ್ವೆ ಮೇಲ್ಸೆತುವೆ ಮೇಲಿನ ರಸ್ತೆ ಆಭಿವೃಧ್ದಿ ಕಾಮಗಾರಿ ಅರಂಭ : ಜಿಲ್ಲಾಧಿಕಾರಿ – Vishwanews24

ಉಡುಪಿ : ಅಕ್ಟೋಬರ್ 1 ರಿಂದ ಇಂದ್ರಾಳಿ ರೈಲ್ವೆ ಮೇಲ್ಸೆತುವೆ ಮೇಲಿನ ರಸ್ತೆ ಆಭಿವೃಧ್ದಿ ಕಾಮಗಾರಿ ಅರಂಭ : ಜಿಲ್ಲಾಧಿಕಾರಿ

ಉಡುಪಿ : ಜಿಲ್ಲೆಯಲ್ಲಿ ಸಾರ್ವಜನಿಕರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅಗತ್ಯವಿರುವ ರಸ್ತೆ ಸುದಾರಣಾ ಮೂಲಭೂತ ಕಾಮಗಾರಿಗಳನ್ನು ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಅಪಘಾತ ಪ್ರಮಾಣವನ್ನು ಅತ್ಯಂತ ಕಡಿಮೆಗೊಳಿಸಬೆಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಾಮಾನ್ಯರು ರಸ್ತೆಯಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಿದಾಗ ಅಪಘಾತದಿಂದ ದೂರವಿರಲು ಸಾಧ್ಯ, ನಿಯಮಗಳನ್ನು ಪಾಲಿಸಿದದ್ದಲ್ಲಿ ಸುರಕ್ಷಿತವಾಗಿ ಸಂಚರಿಸಲು ಅಸಾಧ್ಯವಾಗುತ್ತದೆ ಇದನ್ನು ಪ್ರತಿಯೊಬ್ಬರ ಗಮನದಲ್ಲಿರಬೇಕು ಎಂದರು.

ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಜಿಲ್ಲೆಯಲ್ಲಿ ಈಗಾಗಲೇ 30 ಕ್ಕೂ ಹೆಚ್ಚು ಅಪಘಾತ ವಲಯ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗೆ ಸಂಬಂಧಿಸಿದ ಅಧಿಕಾರಿಗಳು ತತ್ ಕ್ಷಣದಲ್ಲಿಯೇ ತಾತ್ಕಾಲಿಕ ಸುರಕ್ಷಿತಾ ಸೌಕರ್ಯಗಳ ಕಾರ್ಯಗಳನ್ನು ಕೈಗೊಳ್ಳುವುದರಿಂದ ಮರಣ ಹೊಂದುವAತಹ ಅಪಘಾತಗಳನ್ನು ತಪ್ಪಿಸಲು ಸಾಧ್ಯ ಇದಕ್ಕೆ ಹೆಚ್ಚಿನ ಒತ್ತು ನೀಡಬೇಕು , ಮುಂದಿನ ದಿನಗಳಲ್ಲಿ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಬೇಕು ಈ ಬಗ್ಗೆ ತೆಗೆದುಕೊಂಡ ಕಾರ್ಯಗಳ ಬಗ್ಗೆ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರಕ್ಕೆ ಅನುಸರಣಾ ವರದಿಯನ್ನು ಒಂದು ವಾರದೊಳಗೆ ನೀಡಬೇಕೆಂದು ಸೂಚನೆ ನೀಡಿದರು. ಇಂದ್ರಾಳಿ ರೈಲ್ವೆ ಮೇಲು ಸೇತುವೆ ಮೇಲಿನ ರಸ್ತೆ ಆಭಿವೃಧ್ದಿ ಕಾಮಗಾರಿಗಳನ್ನು ಅಕ್ಟೋಬರ್ 1 ರಿಂದ ಪ್ರಾರಂಭಿಸಿ 1 ತಿಂಗಳ ಒಳಗಾಗಿ ಪೂರ್ಣ ಪ್ರಮಾಣದಲ್ಲಿ ಒಂದು ಬದಿಯ ರಸ್ತೆಯನ್ನು ಪೂರ್ಣಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಕಾರ್ಯವನ್ನು ರಾಷ್ಟಿçÃಯ ಹೆದ್ದಾರಿ ಅಧಿಕಾರಿಗಳು ಕೈಗೊಳ್ಳಬೇಕು. ಈ ಕಾಮಗಾರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ಪೊಲೀಸ್ ಇಲಾಖೆ, ನಗರಸಭೆ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳು ನೀಡಬೇಕು ಎಂದು ಸೂಚನೆ ನೀಡಿದರು.

ಪುತ್ತೂರು : ತಿಂಗಳಾಡಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪಿ ಬದ್ರುದ್ದೀನ್ ಪೊಲೀಸ್ ವಶಕ್ಕೆ – Vishwanews24

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

13 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

13 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

14 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

14 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

18 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

18 hours ago