Featured

ಉಡುಪಿ: ಅಕ್ರಮ ಗೋ ಸಾಗಟ ಮತ್ತು ಗೋ ಹತ್ಯೆ ವಿರುದ್ಧ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಿ : ದಿನೇಶ್ ಮೆಂಡನ್ – vishwanews24

ಉಡುಪಿ: ಅಕ್ರಮ ಗೋ ಸಾಗಟ ಮತ್ತು ಗೋ ಹತ್ಯೆ ವಿರುದ್ಧ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಿ : ದಿನೇಶ್ ಮೆಂಡನ್

ಉಡುಪಿ: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಭಂದಕ ಹಾಗೂ ಸಂರಕ್ಷಣಾ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ,(ಯಾವುದೇ ರೀತಿಯ ಹತ್ಯೆ) ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ.

ಈ ನಿಟ್ಟಿನಲ್ಲಿ ಬಕ್ರಿದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟ, ಗೋ ಕಳ್ಳತನ ಮತ್ತು ಹತ್ಯೆ ನಡೆಯದಂತೆ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಈಗಾಗಲೇ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟದ ಕೆಲವು ಪ್ರಕರಣಗಳು ಕಂಡು ಬರುತ್ತಿದ್ದು ಇದನ್ನು ಗಮನಿಸಿ ವಿಶ್ವ ಹಿಂದು ಪರಿಷದ್ ಬಜರಂಗದಳ ಈಗಾಗಲೇ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದ್ದು ಜಿಲ್ಲೆಯ ಕೆಲವೊಂದು ಸೂಕ್ಷ್ಮ ಪ್ರದೇಶಗಳಲ್ಲಿ ಅಕ್ರಮ ಗೋ ಸಾಗಾಟ ಕಳ್ಳತನ ಮತ್ತು ಗೋ ಹತ್ಯೆ ನಡೆಯುವ ಸಾಧ್ಯತೆ ಇದೆ ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದು ಪರಿಷದ್ ಆಗ್ರಹಿಸುತ್ತದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago