ಉಡುಪಿ: ಅಕ್ರಮ ನಿರ್ಮಾಣದ ನೆಪದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಡ ಮೀನುಗಾರರ ಶೆಡ್ ಅನ್ನು ನಗರ ಸಭೆ ಉರುಳಿಸಿರುವ ಘಟನೆ ಉಡುಪಿಯ ಕಿನ್ನಿಮುಲ್ಕಿ ಸ್ವಾಗತ ಗೋಪುರ ಬಳಿ ನಡೆದಿದೆ.
ಸ್ಥಳೀಯ ನಗರಸಭಾ ಸದಸ್ಯೆ ಅಮೃತ ಕೃಷ್ಣಮೂರ್ತಿ ಸ್ವಂತ ಖರ್ಚಿನಲ್ಲಿ ಶೆಡ್ ನಿರ್ಮಿಸಿದ್ದು, ನಿರ್ಮಾಣ ಹಂತದಲ್ಲಿರುವಾಗಲೇ ಜೆಸಿಬಿ ಬಳಸಿ ನಗರಸಭೆ ಕೆಡವಿ ಹಾಕಿದ್ದು, ನೋಟಿಸ್ ನೀಡದೆ ಶೆಡ್ ತೆರವು ಮಾಡಿದ್ದಕ್ಕೆ ನಗರಸಭೆ ವಿರುದ್ಧ ಸ್ಥಳೀಯರು, ಸಾಮಾಜಿಕ ಕಾರ್ಯಕರ್ತರಾದ ಕೃಷ್ಣಮೂರ್ತಿ ಆಚಾರ್ಯ, ರಿಕ್ಷಾ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಚತುರ್ಥಿ ಆಚರಿಸಿ – Vishwanews24
ದಶಕಗಳಿಂದ ಬೇಡಿಕೆ ಇಟ್ಟರೂ ನಗರಸಭೆ ಮೀನುಗಾರರಿಗೆ ವ್ಯವಸ್ಥೆ ಕಲ್ಪಿಸಿರಲಿಲ್ಲ. ಹಾಗಾಗಿ ತಾತ್ಕಾಲಿಕ ನೆಲೆಯಲ್ಲಿ ನಗರಸಭಾ ಸದಸ್ಯೆ ಶೆಡ್ ನಿರ್ಮಾಣಕ್ಕೆ ಮುಂದಾಗಿದ್ದು, ಕಟ್ಟಡ ಸಾಮಾಗ್ರಿಗಳನ್ನು ಬಳಸಿಕೊಳ್ಳಲು ಅವಕಾಶವಿಲ್ಲದಂತೆ ಶೆಡ್ ಕೆಡವಿ ಹಾಕಿದ್ದಾರೆ.
ಇನ್ನು ನಗರಸಭಾ ಅಧಿಕಾರಿ ಯಶವಂತ್ ಪ್ರಭು ನೇತೃತ್ವದಲ್ಲಿ ಕಾರ್ಯಾಚರಣೆಗೆ ನಗರಸಭೆ ಬಂದಿದ್ದು, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿದ್ದು, ಮಲ್ಪೆ ಪೋಲಿಸರಿಂದ ಸ್ಥಳದಲ್ಲಿ ಬಿಗು ಪೋಲಿಸ್ ಬಂದೋ ಬಸ್ತ್ ಮಾಡಲಾಗಿದೆ.
ಉಡುಪಿ : ಮೈಸೂರು ದಸರಾದಲ್ಲಿ ಆಹಾರ ಮಳಿಗೆ ತೆರೆಯಲು ಅರ್ಜಿ ಆಹ್ವಾನ – Vishwanews24
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…