Featured

ಉಡುಪಿ ಅಕ್ರಮ ಸಕ್ರಮ ಯೋಜನೆಯಡಿ ಜಿಲ್ಲೆಯ 24,470 ಅರ್ಜಿ ವಿಲೇವಾರಿ – vishwanews24

ಉಡುಪಿ ಅಕ್ರಮ ಸಕ್ರಮ ಯೋಜನೆಯಡಿ ಜಿಲ್ಲೆಯ 24,470 ಅರ್ಜಿ ವಿಲೇವಾರಿ

ಕಾಪು: ಉಡುಪಿ ಜಿಲ್ಲೆಯಲ್ಲಿ ಅಕ್ರಮ ಸಕ್ರಮ ಯೋಜನೆಯಡಿ ನಮೂನೆ 50, 53ರಲ್ಲಿ ಸ್ವೀಕೃತವಾಗಿರುವ ಅರ್ಜಿಗಳಲ್ಲಿ 24,470ನ್ನು ಸಕ್ರಮಗೊಳಿಸಲಾಗಿದೆ. ಬಾಕಿಯಿರುವ ಅರ್ಜಿಗಳಲ್ಲಿ ಅರ್ಹವಾದವುಗಳನ್ನು ಸಮಿತಿಯಲ್ಲಿ ಮಂಡಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು.

ಕಾಪು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಪ್ರಸಕ್ತ ವರ್ಷದಲ್ಲಿ ನಮೂನೆ 53ರಲ್ಲಿ ಹಾಗೂ ನಮೂನೆ 57 ರಲ್ಲಿ ಸ್ವೀಕೃತವಾಗಿದ್ದ ಒಟ್ಟು 269 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಬಗರ್‌ ಹುಕುಂ ಕಮಿಟಿ ಯಲ್ಲಿ ಸದರಿ ಕಡತವನ್ನು ಇತ್ಯರ್ಥಗೊಳಿಸಲು ಯಾವುದೇ ತಾಂತ್ರಿಕ ತೊಡಕುಗಳಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರು ತಿಳಿಸಿದ್ದಾರೆ.

ಶಾಸಕ ಸುರೇಶ್‌ ಶೆಟ್ಟಿ ಗುರ್ಮೆ ಕೇಳಿದ ಚುಕ್ಕಿ ಗುರುತಿನ ಪ್ರಶ್ನೆಗೆ ಸಚಿವರು ಈ ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

1 hour ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

2 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

2 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

4 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

5 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago