ಉಡುಪಿ: ಎಪಿಎಲ್ ಕಾರ್ಡ್‌ದಾರರಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಅಕ್ಕಿ ಸಿಗುತ್ತಿಲ್ಲ. ಸರಕಾರದಿಂದ ಹಂಚಿಕೆಯೂ ಆಗುತ್ತಿಲ್ಲ. ಸೀಜ್ ಆಗಿರುವ ಅಕ್ಕಿಯನ್ನು ತಾಲೂಕುವಾರು ಎಪಿಎಲ್ ಕಾರ್ಡ್‌ದಾರರಿಗೆ ತಾತ್ಕಾಲಿಕ ವ್ಯವಸ್ಥೆಯಡಿ ವಿತರಿಸುವ ಕಾರ್ಯವನ್ನು ಉಭಯ ಜಿಲ್ಲಾ ಮಟ್ಟದಲ್ಲಿ ಸದ್ಯ ಮಾಡಲಾಗುತ್ತಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಎಪಿಎಲ್ ಕಾರ್ಡ್‌ದಾರರಿಗೆ ಅಕ್ಕಿ ಪೂರೈಕೆ ಮಾಡುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಇಲಾಖೆಗೆ ಜಿಲ್ಲೆಗಳಿಂದ ಪ್ರಸ್ತಾವನೆ ಹೋಗಿದೆ. ಆದರೆ, ಖರೀದಿ ಪ್ರಕ್ರಿಯೆ ನಡೆಯದೇ ಇರುವುದರಿಂದ ತಿಂಗಳ ಹಂಚಿಕೆ ಆಗುತ್ತಿಲ್ಲ. ಹೀಗಾಗಿ ಅಕ್ರಮ ಸಾಗಾಟದ ವೇಳೆ ವಶಪಡಿಸಿಕೊಂಡಿರುವ ಅಕ್ಕಿಯನ್ನು ಆಯಾ ತಾಲೂಕುಗಳಲ್ಲೇ ಬೇಡಿಕೆ ಆಧಾರದಲ್ಲಿ ಹಂಚಿಕೆ ಮಾಡಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಎಪಿಎಲ್ ಕಾರ್ಡ್ ಅಕ್ಕಿಗೆ ಬೇಡಿಕೆ ಹೆಚ್ಚಿದೆ. ದ.ಕ. ಜಿಲ್ಲೆಯ ಕೆಲವು ತಾಲೂಕುಗಳಲ್ಲೂ ಈ ರೀತಿಯ ಹಂಚಿಕೆ ನಡೆಯುತ್ತಿದೆ ಎಂದು ತಿಳಿಸಿವೆ.
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…