ಉಡುಪಿ: ಅಖಿಲ ಭಾರತ ದಕ್ಷಿಣ ವಲಯ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ₹ 25 ಲಕ್ಷ ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ನಿಯೋಗ ಈಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗಿ ಕ್ರೀಡಾಕೂಟ ಆಯೋಜನೆಗೆ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಮನವಿ ಸ್ಪಂದಿಸಿದ ಸಿಎಂ ₹ 25 ಲಕ್ಷ ನೀಡುವ ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.
ನಿಯೋಗದಲ್ಲಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ ರಘುರಾಮ್ ನಾಯಕ್, ಕಾರ್ಯದರ್ಶಿ ದಿನೇಶ್ ಕುಮಾರ್, ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಕಾರ್ಯದರ್ಶಿ ರಾಜವೇಲು, ಡಾ. ಕೃಷ್ಣಪ್ರಸಾಧ್, ಶಿವರಾಜ್ ಹೆಗ್ಡೆ ಇದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…