ಉಡುಪಿ : ಇತ್ತೀಚೆಗೆ ನವದೆಹಲಿಯಲ್ಲಿ ನಡೆದ 2022-23 ನೇ ಸಾಲಿನ ಅಖಿಲ ಭಾರತ ನಾಗರೀಕ ಸೇವಾ ಕ್ರೀಡಾಕೂಟದಲ್ಲಿ , ಉಡುಪಿಯ ವಾಣಿಜ್ಯ ತೆರಿಗೆ ಇಲಾಖೆಯ ಪ್ರಥಮ ದರ್ಜೆ ಸಹಾಯಕಿ ಸಾರಿಕಾ ಶೆಟ್ಟಿ ಅವರು, ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ , ವೈಯಕ್ತಿಕ ಬಟರ್ ಪ್ಲೈ ಈಜು ವಿಭಾಗದಲ್ಲಿ ಕಂಚಿನ ಪದಕ ಪಡೆದಿರುತ್ತಾರೆ.
Join our Whatsapp group by clicking the below link 👇👇
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…