ಉಡುಪಿ : ವಿದ್ಯುತ್ ದರ ಏರಿಕೆಯ ಬೆನ್ನಲ್ಲೇ ರಾಜ್ಯದ ಜನತೆಗೆ ಇಂಧನ ಸಚಿವ ವಿ. ಸುನಿಲ್ ಕುಮಾರ್ ಸಿಹಿಸುದ್ದಿ ನೀಡಿದ್ದು, ವಿದ್ಯುತ್ ದರ ಏರಿಕೆಯ ನಿಯಮ ವಾಪಸ್ ಪಡೆಯುವ ಚಿಂತನೆ ಇದೆ ಎಂದು ಹೇಳಿದ್ದಾರೆ.
ವಿದ್ಯುತ್ ದರ ಏರಿಕೆ ನಿಯಮ ವಾಪಸ್ ಪಡೆಯುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಅಗತ್ಯವಾದರೆ ವಿದ್ಯುತ್ ದರ ಏರಿಕೆ ನಿಯಾಮಾವಳಿ ಹಿಂಪಡೆಯಲಾಗುವುದು. ವಿದ್ಯುತ್ ದರ ಏರಿಕೆಗೆ ನಮ್ಮ ಸರ್ಕಾರ ಹೊಸ ನಿಯಮಾವಳಿ ರೂಪಿಸಿಲ್ಲ. 2014 ರಲ್ಲಿ ಕಲ್ಲಿದ್ದಲು ಬೆಲೆ ಹೊಂದಾಣಿಕೆಗೆ ರೂಪಿಸಲಾಗಿದ್ದ ನಿಯಮಾವಳಿಯೇ ಮುಂದುವರೆದಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ತಂದ ಈ ಪದ್ಧತಿಯಿಂದ ಜನರಿಗೆ ಹೊರೆಯಾಗುತ್ತಿದೆ. ಸಾಧಕ-ಬಾಧಕಗಳ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸುತ್ತೇನೆ. ಅಗತ್ಯವಾದರೆ ಈ ನಿಯಮಾವಳಿ ಹಿಂದಕ್ಕೆ ಪಡೆಯಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…