Featured

ಉಡುಪಿ : ಅಗ್ನಿಪಥ್ ಯೋಜನೆಯಡಿ ವಾಯುಸೇನೆ ನೇಮಕಾತಿ ಪರೀಕ್ಷೆ: ಅರ್ಜಿ ಆಹ್ವಾನ – Vishwanews24

ಉಡುಪಿ : ಅಗ್ನಿಪಥ್ ಯೋಜನೆಯಡಿ ವಾಯುಸೇನೆ ನೇಮಕಾತಿ ಪರೀಕ್ಷೆ: ಅರ್ಜಿ ಆಹ್ವಾನ

ಉಡುಪಿ: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯು ಸೇನೆಯಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಆನ್‌ಲೈನ್ ಪರೀಕ್ಷೆಗೆ ಪೂರ್ವ ನೋಂದಣಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು. ಆಸಕ್ತ ಅರ್ಜಿದಾರರು ವೆಬ್‌ಸೈಟ್  http://agnipathvayu.cdac.in ಮೂಲಕ ಮಾರ್ಚ್ 31 ರ ಒಳಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಅರ್ಜಿ ಸಲ್ಲಿಸಲು 2002 ರ ಡಿಸೆಂಬರ್ 26 ರಿಂದ 2006 ರ ಜೂನ್ 26 ನಡುವೆ ಜನಿಸಿರುವ, ಪಿ.ಯು.ಸಿಯಲ್ಲಿ ಕಲೆ, ವಾಣಿಜ್ಯ, ವಿಜ್ಞಾನ ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ ಕನಿಷ್ಠ ಶೇ 50% ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ. 50% ಅಂಕಗಳೊ0ದಿಗೆ ಉತ್ತೀರ್ಣರಾಗಿರುವ ಅವಿವಾಹಿತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://careerindianairforce.cdac.in ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದಿ,್ರ ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

19 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

20 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

21 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

21 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

21 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

22 hours ago