Featured

ಉಡುಪಿ : ಅಗ್ನಿಪಥ್ ಯೋಜನೆಯಡಿ ವಾಯುಸೇನೆ ನೇಮಕಾತಿಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ – VIshwanews24

ಉಡುಪಿ : ಅಗ್ನಿಪಥ್ ಯೋಜನೆಯಡಿ ವಾಯುಸೇನೆ ನೇಮಕಾತಿಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ – VIshwanews24

ಉಡುಪಿ: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಸೇನೆಯ ತಾಂತ್ರಿಕ ಮತ್ತು ತಾಂತ್ರಿಕೇತರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಜುಲೈ 24 ರಂದು ನಡೆಯುವ ಆನ್‌ಲೈನ್ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

1999 ಡಿಸೆಂಬರ್ 29 ರಿಂದ 2005 ಜೂನ್ 29 ರ ಒಳಗೆ ಜನಿಸಿರುವ, ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಕಲಾ, ವಾಣಿಜ್ಯ, ವಿಜ್ಞಾನ, ವಿಭಾಗದಲ್ಲಿ ಶೇ. 50 ಅಂಕಗಳೊ0ದಿಗೆ ತೇರ್ಗಡೆ ಹೊಂದಿರುವ, ಅಭ್ಯರ್ಥಿಗಳು ಜುಲೈ 5 ರ ಒಳಗೆ ವೆಬ್‌ಸೈಟ್ http://agnipathvayu.cdac.in ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದಿ,್ರ ಮಣಿಪಾಲ, ಉಡುಪಿ ಅಥವಾ ಮೊ.ನಂ. 9945856670, 8197440155 ಮತ್ತು 8105618291 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

17 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

17 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

18 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

18 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

18 hours ago