Featured

ಉಡುಪಿ: ಅಗ್ನಿವೀರ್ ಸೇವೆಗೆ ಸೇರಲು ಇಚ್ಚಿಸುವ ಮಹಿಳೆಯರಿಗೆ ಆನ್ಲೈನ್ ಅರ್ಜಿ ಆಹ್ವಾನ -Vishwanews24

ಉಡುಪಿ: ಅಗ್ನಿವೀರ್ ಸೇವೆಗೆ ಸೇರಲು ಇಚ್ಚಿಸುವ ಮಹಿಳೆಯರಿಗೆ ಆನ್ಲೈನ್ ಅರ್ಜಿ ಆಹ್ವಾನ

ಉಡುಪಿ: ಭಾರತೀಯ ಶಸ್ತ್ರ ಸೇನೆಯ ಅಗ್ನಿವೀರ್ ಜನರಲ್ ಡ್ಯೂಟಿ ಸೇವೆಗೆ ಸೇರಲು ಇಚ್ಚಿಸುವ ಮಹಿಳೆಯರಿಗೆ ಆನ್ಲೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿದೆ.

ಅಗ್ನಿವೀರ್ ಸೇವೆಗೆ ಇರಬೇಕಾದ ಸಾಮಾನ್ಯ ಅರ್ಹತೆಗಳು:

ಎತ್ತರ 162 ಸೆಂ.ಮೀಟರ್

ವಯೋಮಿತಿ 17.5 ರಿಂದ 23 ವರ್ಷಗಳು

ಎಸ್ ಎಸ್ ಎಲ್ ಸಿ ಯಲ್ಲಿ 45 ಶೇ. ಅಂಕದೊಂದಿಗೆ ಉತ್ತೀರ್ಣರಾಗಿರಬೇಕು

ಸೇವಾವಧಿ 4 ವರ್ಷಗಳು

ದೈಹಿಕ ಸಾಮರ್ಥ್ಯ ಪರೀಕ್ಷೆಗಳು

1.6 ಕಿಮಿ ಓಟ-7ನಿಮಿಷ 30 ಸೆಕೆಂಡ್ ಗಳು (ಗ್ರೂಪ್l)

8 ನಿಮಿಷ (ಗ್ರೂಪ್ II)

ಉದ್ದ ಜಿಗಿತ 10 ಫೀಟ್, ಎತ್ತರ ಜಿಗಿತ 3 ಫೀಟ್

ಸೇವಾ ಸೌಲಭ್ಯಗಳು:

ವೇತನ ವಾರ್ಷಿಕ 4.76 ರಿಂದ 6.92 ಲಕ್ಷ

ಸೇವಾ ನಿಧಿ ಹಣ 11.76 ಲಕ್ಷ

12 ನೇ ತರಗತಿ ಪ್ರಮಾಣ ಪತ್ರ

ಅಗ್ನಿವೀರ ಕೌಶಲ್ಯ ಪ್ರಮಾಣ ಪತ್ರ

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 7 ಕೊನೆ ದಿನಾಂಕ. ಹೆಚ್ಚಿನ ಮಾಹಿತಿಗಾಗಿ ಕಾಪುವಿನ ಕೋಸ್ಟಲ್ ವಿಂಗ್ಸ್ ಅಕಾಡೆಮಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಅಥವಾ ಮೊ.ಸಂಖ್ಯೆ 8073679442 ನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago