Featured

ಉಡುಪಿ : ಅಗ್ನಿ ಅವಘಡದಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ – vishwanews24

ಉಡುಪಿ : ಅಗ್ನಿ ಅವಘಡದಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಬೆಂಗಳೂರು : ಬಿಜೆಪಿಯ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಶ್ರೀಮತಿ ಅಶ್ವಿನಿ ಅವರು ಮಹಿಳಾ ಮೋರ್ಚಾದ ಮೂಲಕ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದಿರುವ ಅವರು, ಅವರ ಕುಟುಂಬಸ್ಥರು ಬಂಧುಗಳು, ಹಿತೈಷಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

11 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

12 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago