ಉಡುಪಿ: ಕೊರೊನಾ ಕಾರಣದಿಂದಾಗಿ ಕಳೆದ ವರ್ಷ ರದ್ದಾಗಿದ್ದ ಸೇನಾ ನೇಮಕಾತಿ ರ‍್ಯಾಲಿ ಇಂದಿನಿಂದ ಉಡುಪಿಯ ಅಜ್ಜರಕಾಡಿನಲ್ಲಿ ಆರಂಭವಾಗಿದ್ದು, ಸಾವಿರಾರು ಅಭ್ಯರ್ಥಿಗಳು ಈ ರ್ಯಾಲಿಯಲ್ಲಿ ಭಾಗಿಯಾಗಿದ್ದಾರೆ.
ಉಡುಪಿ ಅಜ್ಜರಕಾಡಿನ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಸೇನೆಗೆ ಸೇರಲು ತವಕಿಸುವ ಅಭ್ಯರ್ಥಿಗಳ ದಂಡೇ ನೆರೆದಿದೆ. ಭೂ ಸೇನೆ ಅಧಿಕಾರಿಗಳು ಅಜ್ಜರಕಾಡಿನಲ್ಲಿ ಬೀಡು ಬಿಟ್ಟಿದ್ದು, ಸೇನಾ ರ್ಯಾಲಿಯನ್ನು ನಡೆಸುತ್ತಿದ್ದಾರೆ. ಮೊದಲ ದಿನ ಉಡುಪಿ, ದ.ಕ., ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳು ಈ ರ‍್ಯಾಲಿಯಲ್ಲಿ ಪಾಲ್ಗೊಂಡರು.
ಸೇನಾಧಿಕಾರಿಗಳು ಅಭ್ಯರ್ಥಿಗಳನ್ನು ದೈಹಿಕ ಕ್ಷಮತೆ ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ. ಓಟ, ಉದ್ದ ಜಿಗಿತ ಸೇರಿದಂತೆ ಕಠಿನ ಟಾಸ್ಕ್ ಗಳನ್ನು ಪಾಸ್ ಮಾಡಬೇಕಾಗಿದ್ದು, ಜೊತೆಗೆ ಎತ್ತರ, ಎದೆ ಸುತ್ತಳತೆಯ ಪರೀಕ್ಷೆಯೂ ನಡೆಯುತ್ತಿದೆ. ಇದರಲ್ಲಿ ಪಾಸಾದ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯ ಮೂಲಕ ಸೇನೆಗೆ ನೇಮಕವಾಗಲಿದ್ದಾರೆ.
ಇದನ್ನೂ ಓದಿ : ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಪತನ : ಓರ್ವ ಪೈಲಟ್ ಸಾವು -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…